NTRO ನೇಮಕಾತಿ 2021: 45 ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ, ಏಪ್ರಿಲ್ 4: ರಾಷ್ಟ್ರೀಯ ತಾಂತ್ರಿಕ ಸಂಶೋಧನಾ ಸಂಸ್ಥೆ(NTRO) ತನ್ನ ಅಧಿಕೃತ ವೆಬ್ ತಾಣದಲ್ಲಿ 45 ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿಗಳನ್ನು ಏಪ್ರಿಲ್ 12, 2021ರೊಳಗೆ ಸಲ್ಲಿಸಬಹುದು.

ಸಂಸ್ಥೆ ಹೆಸರು: National Technical Research Organization(NTRO)

ಹುದ್ದೆ ಹೆಸರು: ತಾಂತ್ರಿಕ ಸಹಾಯಕ

ಉದ್ಯೋಗ ಸ್ಥಳ : ಭಾರತದೆಲ್ಲೆಡೆ

ಒಟ್ಟು ಹುದ್ದೆ: 45

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಏಪ್ರಿಲ್ 12, 2021

ವಿದ್ಯಾರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಿಂದ 10ನೇ ತರಗತಿ, ಐಟಿಐ, ಡಿಪ್ಲೋಮಾ, ಪದವಿ ಹಾಗೂ ತತ್ಸಮಾನ ಪದವಿ ಪಡೆದಿರಬೇಕು.

NTRO Recruitment 2021 apply for 45 Technician Vacancies

ವಯೋಮಿತಿ : ಗರಿಷ್ಠ 56 ವರ್ಷ ಅರ್ಜಿ ಸಲ್ಲಿಸಲು ಕೊನೆ ದಿನಾಂಕಕ್ಕೆ ಸರಿ ಹೊಂದುವಂತೆ

ನೇಮಕಾತಿ ಪ್ರಕ್ರಿಯೆ : ಕಂಪ್ಯೂಟರ್ ಆಧಾರಿತ ಪರೀಕ್ಷೆ ಫಲಿತಾಂಶದ ಮೇಲೆ ನೇಮಕ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ನೋಟಿಫಿಕೇಷನ್ ನೋಡಬಹುದು.

ಅರ್ಜಿ ಶುಲ್ಕ: ಯಾವುದೇ ಶುಲ್ಕವಿಲ್ಲ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 12-04-2021

Recommended Video

      ಬೆಂಗಳೂರಲ್ಲಿ 11 ದಿನದಲ್ಲಿ ಕೊರೊನಾ ನಿಯಮ ಉಲ್ಲಂಘಿಸಿದವರಿಂದ 83.49 ಲಕ್ಷ ಫೈನ್ ಕಲೆಕ್ಟ್! | Oneindia Kannada

      ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+