NYKS ನೇಮಕಾತಿ 2019 : 225ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ, ಮಾರ್ಚ್ 20: ನೆಹರೂ ಯುವ ಕೇಂದ್ರ ಸಂಘಟನ್ ನಿಂದ 2019ನೇ ಸಾಲಿನ ನೇಮಕಾತಿಗಾಗಿ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. 225 ಡಿವೈಸಿ, ಎಂಟಿಎಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಮಾರ್ಚ್ 31ರೊಳಗೆ ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆ ಹೆಸರು: Nehru Yuva Kendra Sangathan
ಹುದ್ದೆ ಹೆಸರು: ಜಿಲ್ಲಾ ಯುವ ಸಂಘಟಕ, ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್)
ಒಟ್ಟು ಹುದ್ದೆಗಳು: 225
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 31.03.2019

NYKS Recruitment 2019 apply for 225 DYC,MTS and Clerk Posts.

ವಿದ್ಯಾರ್ಹತೆ : ಮೆಟ್ರಿಕ್ಯುಲೇಷನ್ ,ಪದವಿ ಪೂರ್ವ, ಪದವಿ, ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ಅರ್ಹತೆ

ವಯೋಮಿತಿ
ಗರಿಷ್ಠ ವಯಸ್ಸು: 28 ವರ್ಷ

ವೇತನ ಶ್ರೇಣಿ
District Youth Coordinator : Rs. 56,100/- to Rs. 1,77,500/-
Accounts Clerk cum Typist : Rs. 25,500/- to Rs. 81,100/-
Multi Tasking Staff (MTS) : Rs. 18,000/- to Rs. 56,900/-

ನೇಮಕಾತಿ ಪ್ರಕ್ರಿಯೆ : ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 31.03.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+