OFB ನೇಮಕಾತಿ: 6060 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿವೆ
ನವದೆಹಲಿ, ಜನವರಿ 03: ಆರ್ಡನಂಸ್ ಫ್ಯಾಕ್ಟರಿ ಬೋರ್ಡ್(OFB) 2020ನೇ ಸಾಲಿನ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 6060 ಹುದ್ದೆಗಳಿಗೆ ಆರ್ಜಿ ಆಹ್ವಾನಿಸಿ, ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ಅರ್ಹ, ಅಸಕ್ತ ಅಭ್ಯರ್ಥಿಗಳು ಫೆಬ್ರವರಿ 09ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: Ordnance Factory Board (OFB)
ಒಟ್ಟು ಹುದ್ದೆ: 6060
ಹುದ್ದೆ ಹೆಸರು: ಟ್ರೇಡ್ ಅಪ್ರೆಂಟಿಸ್
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 09.02.2020.
BECIL ನೇಮಕಾತಿ 2020: 4000 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿಯಲ್ಲಿ ತೇರ್ಗಡೆ.
ವಯೋಮಿತಿ: ಕನಿಷ್ಠ 15 ರಿಂದ 24 ವರ್ಷ.
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಸಂದರ್ಶನ, ಮೆರಿಟ್ ಆಧಾರದ ಮೇಲೆ ಆಯ್ಕೆ.
ಅರ್ಜಿ ಶುಲ್ಕ:
ಎಲ್ಲಾಅಭ್ಯರ್ಥಿಗಳು: 100 ರು
ಎಸ್ ಸಿ/ ಎಸ್ಟಿ/ ಮಹಿಳೆ/ ತೃತೀಯಲಿಂಗಿ: ಯಾವುದೇ ಶುಲ್ಕವಿಲ್ಲ.
ಪ್ರಮುಖ ದಿನಾಂಕ
ಅರ್ಜಿ ಸಲ್ಲಿಸಲು ಆನ್ ಲೈನ್ ನಲ್ಲಿ ಆರಂಭ ದಿನಾಂಕ: 10.01.2020.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 09.02.2020.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ