48 ಹುದ್ದೆಗೆ ಅರ್ಜಿ ಆಹ್ವಾನಿಸಿದ ಆಯಿಲ್ ಇಂಡಿಯಾ ಲಿಮಿಟೆಡ್
ಬೆಂಗಳೂರು, ಸೆಪ್ಟೆಂಬರ್ 12 : ಆಯಿಲ್ ಇಂಡಿಯಾ ಲಿಮಿಟೆಡ್ 48 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 28/9/2019 ಕೊನೆಯ ದಿನವಾಗಿದೆ.
ಆಯಿಲ್ ಇಂಡಿಯಾ ಲಿಮಿಟೆಡ್ ಸೀನಿಯರ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.
ಪಶ್ಚಿಮ ರೈಲ್ವೆಯಲ್ಲಿ 99 ಕ್ಲರ್ಕ್ ಹುದ್ದೆಗಳಿವೆ ಅರ್ಜಿ ಹಾಕಿ
ಅರ್ಜಿ ಸಲ್ಲಿಸುವವರು ಸ್ನಾತಕೋತ್ತರ ಪದವಿ, ಪದವಿಯನ್ನು ಪಡೆದಿರಬೇಕು. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
50 ಹುದ್ದೆ ಭರ್ತಿಗೆ ಅರ್ಜಿ ಕರೆದ ರಾಯಚೂರು ಜಿಲ್ಲಾ ಪಂಚಾಯಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 27 ರಿಂದ 34 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ.
ಕರ್ನಾಟಕ ಪೊಲೀಸ್ ನೇಮಕಾತಿ : 850 ಪಿಎಸ್‌ಐ, 8 ಸಾವಿರ ಪೇದೆಗಳು
ಪ್ರಮುಖ ಅಂಶಗಳು
* ಆಯಿಲ್ ಇಂಡಿಯಾ ಲಿಮಿಟೆಡ್‌ನಲ್ಲಿ ಕೆಲಸ
* 48 ಹುದ್ದೆಗಳ ಭರ್ತಿ
* ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕು
* ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಹಾಕಿ
* 28/9/2019 ಅರ್ಜಿ ಸಲ್ಲಿಕೆಗೆ ಕೊನೆ ದಿನ
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ