ಆಯಿಲ್ ಇಂಡಿಯಾ ಸಂಸ್ಥೆಯಲ್ಲಿ 65 ಹುದ್ದೆಗಳಿವೆ, ಅರ್ಜಿ ಹಾಕಿ
ನವದೆಹಲಿ, ಜನವರಿ 06: ಆಯಿಲ್ ಇಂಡಿಯಾ ಸಂಸ್ಥೆ 2021ನೇ ಸಾಲಿನ ನೇಮಕಾತಿ ಆರಂಭಿಸಿದೆ. ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಅಧಿಸೂಚನೆ ಪ್ರಕಟಣೆ ಹೊರಡಿಸಿದೆ. 500 ಹಿರಿಯ ಅಧಿಕಾರಿ, ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಹಾಕಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಜನವರಿ 15, 2021ರೊಳಗೆ ಸೂಕ್ತ ಅರ್ಜಿ ನಮೂನೆಯೊಂದಿಗೆ ಸಲ್ಲಿಸಬಹುದು.
ಸಂಸ್ಥೆ ಹೆಸರು: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್)
ಒಟ್ಟು ಹುದ್ದೆ: 65
ಹುದ್ದೆ ಹೆಸರು: Senior Officer, Manager, Sr. Medical Officer, Superintending Medical Officer, Physiotherapist & Confidential secretary.
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಜನವರಿ 15, 2021.
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಬಿ.ಇ, ಎಂಬಿಎ, ಎಂಡಿ, ಎಂಎಸ್, ಎಂಬಿಬಿಎಸ್.
ವಯೋಮಿತಿ:
ಸೂಪರಿಂಟೆಂಡಿಂಗ್ ಇಂಜಿನಿಯರ್: 32 ವರ್ಷ
ಮ್ಯಾನೇಜರ್: 39 ವರ್ಷ
ಸೂಪರಿಂಟೆಂಡಿಂಗ್ ಮೆಡಿಕಲ್ ಅಧಿಕಾರಿ: 37 ವರ್ಷ.
ಅರ್ಜಿ ಶುಲ್ಕ:
ಸಾಮಾನ್ಯ/ ಒಬಿಸಿ: 500 ರು ಪ್ಲಸ್ ತೆರಿಗೆ
ಇತರೆ ಎಲ್ಲಾ ಅಭ್ಯರ್ಥಿಗಳು: ಯಾವುದೇ ಶುಲ್ಕವಿಲ್ಲ.
ನೇಮಕಾತಿ ಪ್ರಕ್ರಿಯೆ
ಕಂಪ್ಯೂಟರ್ ಆಧಾರಿತ ಪರೀಕ್ಷೆ(ಸಿಬಿಟಿ)/ ಗ್ರೂಪ್ ಚರ್ಚೆ(ಜಿಡಿ), ಗ್ರೂಪ್ ಚಟುವಟಿಕೆ( ಜಿಟಿ), ವೈಯಕ್ತಿಕ ಸಂದರ್ಶನ (ಪಿಐ).
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 15-01-2021
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ