ಒಎನ್ ಜಿಸಿಯಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Posted By:
Subscribe to Oneindia Kannada

ಬೆಂಗಳೂರು, ಅಕ್ಟೋಬರ್ 23: ಭಾರತದ ಅತಿದೊಡ್ಡ ತೈಲ ಹಾಗೂ ಅನಿಲ ಉತ್ಪಾದನಾ ಕಂಪನಿ ಒಎನ್ ಜಿಸಿ (ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೋರೇಷನ್) ಮಂಗಳೂರು ಪೆಟ್ರೋಕೆಮಿಕಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ 33 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.

ಆರ್ ಬಿಐ: ಬೆಂಗಳೂರು ಸೇರಿದಂತೆ ವಿವಿಧೆಡೆ 623 ಹುದ್ದೆಗಳಿವೆ

ಕಾರ್ಯನಿರ್ವಾಹಕ ಹುದ್ದೆಗೆ ಆನ್ ಲೈನ್ ಮೂಲಕ ಭಾರತದಾದ್ಯಂತ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ದಿನಾಂಕ ನವೆಂಬರ್ 18, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

OMPL Recruitment 2017 Apply For 33 Executive Vacancies

ಹುದ್ದೆ: ಕಾರ್ಯನಿರ್ವಾಹಕ
ವೇತನ ಶ್ರೇಣಿ: ವಾರ್ಷಿಕವಾಗಿ 4 ಲಕ್ಷ ರು.
ವಯೋಮಿತಿ: 10.10.2017ಕ್ಕೆ ಅನ್ವಯವಾಗುವಂತೆ 40 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ವಿದ್ಯಾರ್ಹತೆ: ಕಾರ್ಯನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಲ್ಲಿ ಬಿಇ, ಬಿ-ಟೆಕ್ ಪೂರ್ಣಗೊಳಿಸರಬೇಕು.

ಆಯ್ಕೆ ವಿಧಾನ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
ONGC Mangalore Petrochemical Limited recruitment 2017 notification has been released for the recruitment of total 33 (Thirty Three) jobs for Executive. Job seekers should apply online before 18th November 2017.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ