12 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಓಎಂಪಿಎಲ್

ಬೆಂಗಳೂರು, ನವೆಂಬರ್ 02 : ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಡೆಡ್ 12 ಅಪ್ರೆಂಟೀಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 24 ನವೆಂಬರ್ 2018 ಕೊನೆಯ ದಿನವಾಗಿದೆ.

ಗ್ರಾಜುಯೇಟ್ಸ್ ಅಪ್ರೆಂಟೀಸ್, ಟೆಕ್ನಿಶಿಯನ್ ಅಪ್ರೆಂಟೀಸ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದ ಮಂಗಳೂರಿನಲ್ಲಿ ಕೆಲಸ ಮಾಡಬೇಕಿದೆ.

ಗ್ರಾಜುಯೇಟ್ಸ್ ಅಪ್ರೆಂಟೀಸ್ ಹುದ್ದೆಗೆ ಅರ್ಜಿ ಸಲ್ಲಿಸುವವರು ನಿಗದಿಪಡಿಸಿದ ವಿಷಯದಲ್ಲಿ ಇಂಜಿನಿಯರಿಂಗ್ ಪೂರ್ಣಗೊಳಿಸಿರಬೇಕು. ಟೆಕ್ನಿಕಲ್ ಅಪ್ರೆಂಟೀಸ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಸಹ ನಿಗದಿತ ವಿಷಯದಲ್ಲಿ ಇಂಜಿನಿಯರಿಂಗ್ ಪೂರ್ಣಗೊಳಿಸಿರಬೇಕು.

OMPL recruitment 2018 : Apply for 12 Apprentice Posts

ಗ್ರಾಜುಯೇಟ್ಸ್ ಅಪ್ರೆಂಟೀಸ್ ಹುದ್ದೆಗೆ 4984 ರೂ. ತಿಂಗಳ ವೇತನ, ಟೆಕ್ನಿಕಲ್ ಅಪ್ರೆಂಟೀಸ್ ಹುದ್ದೆಗೆ 3542 ರೂ. ವೇತನ ನಿಗದಿ ಮಾಡಲಾಗಿದೆ. ಶಾರ್ಟ್‌ಲಿಸ್ಟ್ ಮತ್ತು ಲಿಖಿತ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 24, 2018 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+