ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

12 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಓಎಂಪಿಎಲ್

|
Google Oneindia Kannada News

ಬೆಂಗಳೂರು, ನವೆಂಬರ್ 02 : ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಡೆಡ್ 12 ಅಪ್ರೆಂಟೀಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 24 ನವೆಂಬರ್ 2018 ಕೊನೆಯ ದಿನವಾಗಿದೆ.

ಗ್ರಾಜುಯೇಟ್ಸ್ ಅಪ್ರೆಂಟೀಸ್, ಟೆಕ್ನಿಶಿಯನ್ ಅಪ್ರೆಂಟೀಸ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದ ಮಂಗಳೂರಿನಲ್ಲಿ ಕೆಲಸ ಮಾಡಬೇಕಿದೆ.

38 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಗೈಲ್38 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಗೈಲ್

ಗ್ರಾಜುಯೇಟ್ಸ್ ಅಪ್ರೆಂಟೀಸ್ ಹುದ್ದೆಗೆ ಅರ್ಜಿ ಸಲ್ಲಿಸುವವರು ನಿಗದಿಪಡಿಸಿದ ವಿಷಯದಲ್ಲಿ ಇಂಜಿನಿಯರಿಂಗ್ ಪೂರ್ಣಗೊಳಿಸಿರಬೇಕು. ಟೆಕ್ನಿಕಲ್ ಅಪ್ರೆಂಟೀಸ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಸಹ ನಿಗದಿತ ವಿಷಯದಲ್ಲಿ ಇಂಜಿನಿಯರಿಂಗ್ ಪೂರ್ಣಗೊಳಿಸಿರಬೇಕು.

OMPL recruitment 2018 : Apply for 12 Apprentice Posts

ಗ್ರಾಜುಯೇಟ್ಸ್ ಅಪ್ರೆಂಟೀಸ್ ಹುದ್ದೆಗೆ 4984 ರೂ. ತಿಂಗಳ ವೇತನ, ಟೆಕ್ನಿಕಲ್ ಅಪ್ರೆಂಟೀಸ್ ಹುದ್ದೆಗೆ 3542 ರೂ. ವೇತನ ನಿಗದಿ ಮಾಡಲಾಗಿದೆ. ಶಾರ್ಟ್‌ಲಿಸ್ಟ್ ಮತ್ತು ಲಿಖಿತ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

14 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಆರ್‌ಬಿಐ 14 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಆರ್‌ಬಿಐ

ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 24, 2018 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
ONGC Mangalore Petrochemicals Limited recruitment 2018-19. Notification has been released on official website for the recruitment of 12 vacancies. The candidate who is looking for Graduate Apprentices, Technician Apprentice can apply online before 24th November 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X