ONGC ಮಂಗಳೂರು ಘಟಕದಲ್ಲಿ 22 ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಡಿಸೆಂಬರ್ 19: ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಡೆಟ್(ONGC) 2020ನೇ ಸಾಲಿನ ನೇಮಕಾತಿ ಆರಂಭಿಸಿದೆ ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. 22 ಇಂಜಿನಿಯರ್ ಹಾಗೂ ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಜನವರಿ 18, 2020 ಕೊನೆಯ ದಿನವಾಗಿದೆ.
ಸಂಸ್ಥೆ ಹೆಸರು: ONGC Mangalore Petrochemicals Limited
ಹುದ್ದೆ ಹೆಸರು: Engineer & Executive
ಒಟ್ಟು ಹುದ್ದೆ: 22
ಉದ್ಯೋಗ ಸ್ಥಳ: ಮಂಗಳೂರು ಹಾಗೂ ಭಾರತದ ಇತರೆಡೆ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 18.01.2020.
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಇಂಜಿನಿಯರಿಂಗ್/ ಸಿಎ/ ಐಸಿಡಬ್ಲ್ಯೂ ಎ/ ಎಂಬಿಎ ಪಡೆದಿರಬೇಕು.

ನೇಮಕಾತಿ ಪ್ರಕ್ರಿಯೆ: ಒಎಂಪಿಎಲ್ ನೇಮಕಾತಿ ಪ್ರಕ್ರಿಯೆಗೆ ಗೇಟ್ 2019 ಸ್ಕೋರ್ ಹಾಗೂ ಲಿಖಿತ ಪರೀಕ್ಷೆ ಆಧಾರವಾಗುತ್ತದೆ.
ಪ್ರಮುಖ ದಿನಾಂಕ:
ಆನ್ ಲೈನ್ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 19.12.2019.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 18.01.2020.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications