ONGC ನೇಮಕಾತಿ: 25 ವಿವಿಧ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಹಾಕಿ

ಬೆಂಗಳೂರು, ಡಿ.4: ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಡೆಟ್(ONGC) ಮಂಗಳೂರು ಘಟಕ ಒಎಂಪಿಎಲ್ ನಲ್ಲಿ 2020ನೇ ಸಾಲಿನ ನೇಮಕಾತಿ ಮುಂದುವರೆಸಲಾಗಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. 25 ಪದವೀಧರ ಹಾಗೂ ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಜನವರಿ 01, 2020 ಕೊನೆಯ ದಿನವಾಗಿದೆ.

ಸಂಸ್ಥೆ ಹೆಸರು: ONGC Mangalore Petrochemicals Limited
ಹುದ್ದೆ ಹೆಸರು: Graduate & Technician Apprentices
ಒಟ್ಟು ಹುದ್ದೆ: 25
ಉದ್ಯೋಗ ಸ್ಥಳ: ಮಂಗಳೂರು, ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಜನವರಿ 01, 2021.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಡಿಪ್ಲೋಮಾ/ ಇಂಜಿನಿಯರಿಂಗ್.

OMPL Recruitment 2020 apply for 25 Graduate Technician Apprentice

ವಯೋಮಿತಿ: ಒಎಂಪಿಎಲ್ ನೇಮಕಾತಿ ಅಧಿಸೂಚನೆಯಂತೆ

ಸ್ಟೈಪೆಂಡ್ (ಪ್ರತಿ ತಿಂಗಳಿಗೆ)
ಪದವೀಧರ ಅಪ್ರೆಂಟಿಸ್: 10000/-
ಟೆಕ್ನಿಷಿಯನ್ ಅಪ್ರೆಂಟಿಸ್: 8000/-

ಪ್ರಮುಖ ದಿನಾಂಕ:
ಆನ್ ಲೈನ್ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 02/12/2020
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 01/01/2021.

Recommended Video

      Covid-19 Vaccine ಪಡೆಯಲು ಇಂಗ್ಲೆಂಡಿನತ್ತ ಭಾರತೀಯರು! | Oneindia Kannada

      ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+