ಒಎನ್ ಜಿಸಿ ನೇಮಕಾತಿ, 422 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಡಿಸೆಂಬರ್ 19: ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ ಲಿಮಿಟೆಡ್(ಒನ್ಎನ್ ಜಿಸಿ) 2018-19ನೇ ಸಾಲಿನ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಸಹಾಯಕ ಟೆಕ್ನಿಷಿಯನ್, ಜ್ಯೂನಿಯರ್ ಸಹಾಯಕ ಮುಂತಾದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಅಭ್ಯರ್ಥಿಗಳು ಜನವರಿ 01, 2019ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: Oil and Natural Gas Corporation Limited(ONGC)
ಒಟ್ಟು ಹುದ್ದೆಗಳು : 422
ಹುದ್ದೆ ಹೆಸರು:Assistant Technician (Production) A-II level, Junior Assistant (P&A) A-I level ಹಾಗೂ ಇನ್ನಿತರ ಹುದ್ದೆಗಳು.
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಜನವರಿ 01, 2019

ವಿದ್ಯಾರ್ಹತೆ :
ಸಹಾಯಕ ಟೆಕ್ನಿಷಿಯನ್ : 3 ವರ್ಷಗಳ ಡಿಪ್ಲೋಮಾ ಮೆಕ್ಯಾನಿಕಲ್/ ಕೆಮಿಕಲ್/ ಪೆಟ್ರೋಲಿಯಂ ಇಂಜಿನಿಯರಿಂಗ್.
ಜ್ಯೂನಿಯರ್ ಸಹಾಯಕ : ಪದವಿ, ಟೈಪಿಂಗ್ 30 w.p.m,ಡಿಪ್ಲೋಮಾ (ಕನಿಷ್ಟ 6 ತಿಂಗಳು) ಕಂಪ್ಯೂಟರ್ ಅಪ್ಲಿಕೇಷನ್
ವಯೋಮಿತಿ :
ಸಾಮಾನ್ಯ : 18 ರಿಂದ 30 ವರ್ಷಗಳು
ಒಬಿಸಿ : 18 ರಿಂದ 33 ವರ್ಷ
ಎಸ್ ಸಿ/ ಎಸ್ಟಿ: 18 ರಿಂದ 35 ವರ್ಷ
(ಜನವರಿ 01, 2019)
ಸಂಬಳ ನಿರೀಕ್ಷೆ:
ಸಹಾಯಕ ಟೆಕ್ನಿಷಿಯನ್ : 31500 ಪ್ರತಿ ತಿಂಗಳು
ಜ್ಯೂನಿಯರ್ ಸಹಾಯಕ : 29000 ಪ್ರತಿ ತಿಂಗಳು
ಅರ್ಜಿ ಶುಲ್ಕ:
ಸಾಮಾನ್ಯ /ಒಬಿಸಿ: 370 ರು
ಎಸ್ ಸಿ/ ಎಸ್ಟಿ/ ಮಾಜಿ ಯೋಧ: ಯಾವುದೇ ಶುಲ್ಕವಿಲ್ಲ.
ನೇಮಕಾತಿ ಪ್ರಕ್ರಿಯೆ : ಕಂಪ್ಯೂಟರ್ ಆಧಾರಿತ ಪರೀಕ್ಷೆಯಲ್ಲಿ ಪಾಸಾಗಬೇಕು.
ಪ್ರಮುಖ ದಿನಾಂಕಗಳು:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಜನವರಿ 01, 2019
ಅರ್ಜಿ ಶುಲ್ಕ ಪಾವತಿ ಮಾಡಲು ಕೊನೆ ದಿನಾಂಕ : ಜನವರಿ 02, 2019
ಹೆಚ್ಚಿನ ಮಾಹಿತಿ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications