ಮಂಗಳೂರಿನ ONGC ಘಟಕದಲ್ಲಿ ಅಪ್ರೆಂಟೀಸ್ ಹುದ್ದೆಗಳಿವೆ
ಮಂಗಳೂರು, ಏಪ್ರಿಲ್ 16: ಒನ್ ಜಿಸಿಗೆ ಸೇರಿರುವ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ 2019ನೇ ಸಾಲಿಗಾಗಿ ನೇಮಕಾತಿ ನಡೆಸಲಾಗುತ್ತಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. 195 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿಯನ್ನು ಮೇ 17, 2019ರೊಳಗೆ ಸಲ್ಲಿಸಬಹುದಾಗಿದೆ.
ಬಿಜೆಪಿ, ಕಾಂಗ್ರೆಸ್, ಸಿಪಿಎಂ ಪ್ರಣಾಳಿಕೆಯ ತುಲನೆ. ಯಾವ ಪಕ್ಷದ ಪ್ರಣಾಳಿಕೆ ಉತ್ತಮವಾಗಿದೆ?
ಸಂಸ್ಥೆ ಹೆಸರು: Mangalore Refinery and Petrochemicals Limited
ಹುದ್ದೆ ಹೆಸರು: ಅಪ್ರೆಂಟೀಸ್
ಉದ್ಯೋಗ ತಾಣ : ಮಂಗಳೂರು, ಕರ್ನಾಟಕ
ಒಟ್ಟು ಹುದ್ದೆ : 195
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 17.05.2019
ವಿದ್ಯಾರ್ಹತೆ :
ಪದವೀಧರ ಅಪ್ರೆಂಟೀಸ್ ತರಬೇತಿ : ಡಿಪ್ಲೋಮಾ ಇನ್ ಇಂಜಿನಿಯರಿಂಗ್
ಟೆಕ್ನಿಷಿಯನ್ ಅಪ್ರೆಂಟೀಸ್ ತರಬೇತಿ : ಡಿಪ್ಲೋಮಾ ಕಮರ್ಷಿಯಲ್ ಪ್ರಾಕ್ಟೀಸ್

ನೇಮಕಾತಿ ಪ್ರಕ್ರಿಯೆ : ಲಿಖಿತ ಪರೀಕ್ಷೆ ಆಧಾರದ ಮೇಲೆ ನೇಮಕ.
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕವಿಲ್ಲ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭ ದಿನ: 18.04.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 17.05.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications