ಒಎನ್ಜಿಸಿಯಲ್ಲಿ 4014 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಮಾರ್ಚ್ 18: ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ ಲಿಮಿಟೆಡ್(ಒನ್ಎನ್ ಜಿಸಿ) 2019-20ನೇ ಸಾಲಿನ ನೇಮಕಾತಿ ಪ್ರಕ್ರಿಯೆ ಮುಂದುವರೆಸಿದೆ. ಎಲೆಕ್ಟ್ರಿಷಿಯನ್, ಅಕೌಂಟರ್ ಮುಂತಾದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಅಭ್ಯರ್ಥಿಗಳು ಮಾರ್ಚ್ 28, 2019ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: Oil and Natural Gas Corporation Limited(ONGC)
ಒಟ್ಟು ಹುದ್ದೆಗಳು : 4014
ಹುದ್ದೆ ಹೆಸರು:Accountant, Assistant-Human Resource, Secretarial Assistant, Computer Operator and Programming Assistant (COPA), Draughtsman (Civil), Electrician, Electronics Mechanic, Fitter, Instrument Mechanic, Information & Communication Technology System Maintenancem, Laboratory Assistant (Chemical Plant), Machinist, Mechanic (Motor Vehicle),Mechanic Diesel, Refrigeration and Air Conditioning Mechanic, Surveyor, Welder, Civil, Computer Science, Electrical, Electronics, Mechanicalಹಾಗೂ ಇನ್ನಿತರ ಹುದ್ದೆಗಳು.
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಮಾರ್ಚ್28, 2019

ವಿದ್ಯಾರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಹುದ್ದೆಗೆ ಸರಿ ಹೊಂದುವಂತೆ ಐಟಿಐ, ಡಿಪ್ಲೋಮಾ, ಪದವಿ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು.
ವಯೋಮಿತಿ :
ಕನಿಷ್ಠ ವಯಸ್ಸು 18 ವರ್ಷ
ಗರಿಷ್ಠ ವಯಸ್ಸು : 37 ವರ್ಷಗಳು
ನೇಮಕಾತಿ ಪ್ರಕ್ರಿಯೆ : ಕಂಪ್ಯೂಟರ್ ಆಧಾರಿತ ಪರೀಕ್ಷೆಯಲ್ಲಿ ಪಾಸಾಗಬೇಕು.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 28.03.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications