ONGC ನೇಮಕಾತಿ : 785 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಏಪ್ರಿಲ್ 01: ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ ಲಿಮಿಟೆಡ್(ಒನ್ಎನ್ ಜಿಸಿ) 2019-20ನೇ ಸಾಲಿನ ನೇಮಕಾತಿ ಪ್ರಕ್ರಿಯೆ ಮುಂದುವರೆಸಿದೆ. ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಎಕ್ಸಿಕ್ಯೂಟಿವ್ ಇಂಜಿನಿಯರ್, ಜಿಯೋಲಾಜಿಸ್ಟ್ ಸೇರಿದಂತೆ 785 ಹುದ್ದೆಗಳಿದ್ದು, ಅರ್ಜಿ ಸಲ್ಲಿಸಲು ಬಯಸುವ ಅರ್ಹ ಅಭ್ಯರ್ಥಿಗಳು ಮಾರ್ಚ್ 27, 2019ರಿಂದ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: Oil and Natural Gas Corporation Limited(ONGC)
ಹುದ್ದೆ ಹೆಸರು:
->Assistant Executive Engineer (AEE)
->Chemistry
->Geologist
->Geophysicist (Surface)
->Geophysicist (Wells)
->Materials Management Officer
->Programming Officer
->Transport Officer
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಒಟ್ಟು ಹುದ್ದೆ : 785
ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಇನ್ನೂ ಪ್ರಕಟಿಸಿಲ್ಲ.

ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಇ/ಬಿ. ಟೆಕ್ ಅಥವಾ ತತ್ಸಮಾನ ಅರ್ಹತೆ.
ವಯೋಮಿತಿ : ಕನಿಷ್ಠ ವಯಸ್ಸು 18 ವರ್ಷ ಗರಿಷ್ಠ ವಯಸ್ಸು : 35 ವರ್ಷಗಳು
ನೇಮಕಾತಿ ಪ್ರಕ್ರಿಯೆ : ಕಂಪ್ಯೂಟರ್ ಆಧಾರಿತ ಪರೀಕ್ಷೆಯಲ್ಲಿ ಪಾಸಾಗಬೇಕು.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ.












Click it and Unblock the Notifications