16 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದ ಪಿಎಫ್‌ಸಿ

ಬೆಂಗಳೂರು, ಜನವರಿ 03 : ಪಿಎಫ್‌ಸಿ 16 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 11 ಜನವರಿ 2019 ಕೊನೆಯ ದಿನವಾಗಿದೆ.

ಪವರ್ ಫೈನಾನ್ಸ್ ಕಾರ್ಪೊರೇಷನ್ ಲಿಮಿಟೆಡ್ (ಪಿಎಫ್‌ಸಿ) Technical Coordinator ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

Technical Coordinator ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಇ/ಬಿ.ಟೆಕ್/ಡಿಪ್ಲೊಮಾ (3 ವರ್ಷ) ವನ್ನು ಮೆಕಾನಿಕಲ್, ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್ ಅನ್ನು ಶೇ 60ರಷ್ಟು ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು.

PFC recruitment 2018 apply for 16 Technical Coordinator Post

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 55000 ಪ್ರತಿ ತಿಂಗಳ ವೇತನ ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಸುವ ಎಸ್‌ಸಿ/ಎಸ್‌ಟಿ/ಅಂಗವಿಕಲ/ನಿವೃತ್ತ ಯೋಧರಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿ ಮಾಡಿಲ್ಲ. ಇತರ ಅಭ್ಯರ್ಥಿಗಳಿಗೆ 100 ರೂ. ಶುಲ್ಕ ನಿಗದಿ ಮಾಡಲಾಗಿದೆ.

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+