ಪವರ್ ಗ್ರಿಡ್ ಕಾರ್ಪ್ ನಲ್ಲಿ SAP ವೃತ್ತಿಪರರಿಗೆ ಉದ್ಯೋಗವಿದೆ
ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಪಿಜಿಸಿಐಎಲ್) 2019ನೇ ಸಾಲಿನ ನೇಮಕಾತಿ ಆರಂಭಿಸಿದ್ದು, ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. SAP ವೃತ್ತಿಪರ ಹುದ್ದೆಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಮಾರ್ಚ್ 21ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು : Power Grid Corporation of India Limited
ಹುದ್ದೆ ಹೆಸರು: SAP ಪ್ರೊಫೆಷನಲ್
ಒಟ್ಟು ಹುದ್ದೆ : 10
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆದಿನಾಂಕ : ಮಾರ್ಚ್ 21, 2019
ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಐಟಿ, ಕಂಪ್ಯೂಟರ್ ಸೈನ್ಸ್, ಕಂಪ್ಯೂಟರ್ ಅಪ್ಲಿಕೇಷನ್ ನಲ್ಲಿ ಇಂಜಿನಿಯರಿಂಗ್ ಪದವಿ.
ವಯೋಮಿತಿ : ಗರಿಷ್ಟ 45 ವರ್ಷ (21 ಮಾರ್ಚ್ 2019ರಂತೆ)
ಅರ್ಜಿ ಶುಲ್ಕ :
ಎಸ್ ಸಿ/ ಎಸ್ಟಿ/ ಮಾಜಿ ಯೋಧ : ಯಾವುದೇ ಶುಲ್ಕವಿಲ್ಲ
ಇತರೆ : 400ರು
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 21, ಮಾರ್ಚ್ 2019.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ