ಪವರ್ ಗ್ರಿಡ್ ಕಾರ್ಪ್ ನಲ್ಲಿ 42 ಅಸಿಸ್ಟಂಟ್ ಇಂಜಿನಿಯರ್ ಹುದ್ದೆಗಳಿವೆ
ನವದೆಹಲಿ, ಫೆಬ್ರವರಿ 04: ಪವರ್ ಗ್ರಿಡ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್(PGCIL) ನಲ್ಲಿ 2019ನೇ ಸಾಲಿನ ನೇಮಕಾತಿ ಕುರಿತಂತೆ ಅಧಿಸೂಚನೆ ಪ್ರಕಟಿಸಲಾಗಿದೆ. 42 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಸಿಸ್ಟಂಟ್ ಇಂಜಿನಿಯರ್ ಟ್ರೈನಿ ಹುದ್ದೆಗೆ ಅರ್ಹರಾಗಿರುವ ಅಭ್ಯರ್ಥಿಗಳು ಫೆಬ್ರವರಿ 28, 2019ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: ಪವರ್ ಗ್ರಿಡ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್(PGCIL)
ಒಟ್ಟು ಹುದ್ದೆ : 42
ಹುದ್ದೆ ಹೆಸರು: ಅಸಿಸ್ಟಂಟ್ ಇಂಜಿನಿಯರ್ ಟ್ರೈನಿ
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 28 ಫೆಬ್ರವರಿ 2019
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಇ/ಬಿ.ಟೆಕ್/ ಬಿಎಸ್ ಸಿ.

* ವೇತನ ಶ್ರೇಣಿ: 40,000 ದಿಂದ 140000 ರು. ತಿಂಗಳಿಗೆ.
ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ/ಮಾಜಿ ಯೋಧ/ದಿವ್ಯಾಂಗ: ಯಾವುದೇ ಶುಲ್ಕವಿಲ್ಲ.
ಇತರೆ: 500
* ವಯೋಮಿತಿ: 31.12.2017ಕ್ಕೆ ಅನ್ವಯವಾಗುವಂತೆ ಗರಿಷ್ಟ 28 ವರ್ಷ ವಯೋಮತಿಯನ್ನು ನಿಗದಿಪಡಿಸಲಾಗಿದೆ
ಆಯ್ಕೆ ವಿಧಾನ: ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ GATE 2018 ಅಂಕಗಳನ್ನು ಪರಿಗಣಿಸಿ, ವೈಯಕ್ತಿಕ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಫೆಬ್ರವರಿ 28, 2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ











Click it and Unblock the Notifications