PGCIL ನೇಮಕಾತಿ 2020: 110 ಸಹಾಯಕ ಇಂಜಿನಿಯರ್ ಹುದ್ದೆಗಳಿವೆ

ನವದೆಹಲಿ, ಜನವರಿ 20: ಪವರ್ ಗ್ರಿಡ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್(PGCIL)ನಲ್ಲಿ 2020ನೇ ಸಾಲಿನ ನೇಮಕಾತಿ ಕುರಿತಂತೆ ಅಧಿಸೂಚನೆ ಪ್ರಕಟಿಸಲಾಗಿದೆ. 35 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಡಿಪ್ಲೋಮಾ ಟ್ರೈನಿ ಹುದ್ದೆಗೆ ಅರ್ಹರಾಗಿರುವ ಅಭ್ಯರ್ಥಿಗಳು ಡಿಸೆಂಬರ್ 16, 2019ರೊಳಗೆ ಅರ್ಜಿ ಸಲ್ಲಿಸಬಹುದು.

ಸಂಸ್ಥೆ ಹೆಸರು: ಪವರ್ ಗ್ರಿಡ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್(PGCIL)
ಒಟ್ಟು ಹುದ್ದೆ: 110
ಹುದ್ದೆ ಹೆಸರು: ಸಹಾಯಕ ಇಂಜಿನಿಯರ್ ಟ್ರೈನಿ
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಫೆಬ್ರವರಿ 07, 2020

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಇ, ಬಿ. ಟೆಕ್, ಬಿಎಸ್ ಸಿ (ಇಂಜಿನಿಯರಿಂಗ್).

PGCIL recruitment 2020 apply for 110 Assistant Engineer Trainee Post

ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ/ಮಾಜಿ ಯೋಧ/ದಿವ್ಯಾಂಗ: ಯಾವುದೇ ಶುಲ್ಕವಿಲ್ಲ.
ಇತರೆ: 500 ರು

ವಯೋಮಿತಿ:
ಸಾಮಾನ್ಯ: 28 ವರ್ಷ(ಡಿಸೆಂಬರ್ 31, 2019ರಂತೆ). ಒಬಿಸಿ(ಎನ್ ಸಿಎಲ್), ಎಸ್ ಸಿ/ ಎಸ್ಟಿ ವಯೋಮಿತಿಯಲ್ಲಿ ವಿನಾಯಿತಿ ಇರುತ್ತದೆ.

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಕಂಪ್ಯೂಟರ್ ಆಧಾರಿತ ಪರೀಕ್ಷೆ.

ಪ್ರಮುಖ ದಿನಾಂಕ:
ಆನ್ ಲೈನ್ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 20.01.2020.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 07-02-2020

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+