PGCIL ನೇಮಕಾತಿ 2020: 119 ಅಪ್ರೆಂಟಿಸ್ ಹುದ್ದೆಗಳಿವೆ
ಬೆಂಗಳೂರು, ಜೂನ್ 17: ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್(PGCIL)ನಲ್ಲಿ 2020ನೇ ಸಾಲಿನ ನೇಮಕಾತಿ ಕುರಿತಂತೆ ಅಧಿಸೂಚನೆ ಪ್ರಕಟಿಸಲಾಗಿದೆ. 53 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಪ್ರೆಂಟಿಸ್ ಹುದ್ದೆಗೆ ಅರ್ಹರಾಗಿರುವ ಅಭ್ಯರ್ಥಿಗಳು ಜೂನ್ 29, 2020ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: ಪವರ್ ಗ್ರಿಡ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್(PGCIL)
ಒಟ್ಟು ಹುದ್ದೆ: 119
ಹುದ್ದೆ ಹೆಸರು: ಅಪ್ರೆಂಟಿಸ್
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಜೂನ್ 29, 2020
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಇ ಎಲೆಕ್ಟ್ರಿಕಲ್/ ಸಿವಿಎಲ್/ ಎಲೆಕ್ಟ್ರಾನಿಕ್ಸ್/ ಟೆಲಿಕಮ್ಯೂನಿಕೇಷನ್, ಬಿ. ಟೆಕ್, ಬಿಎಸ್ ಸಿ (ಇಂಜಿನಿಯರಿಂಗ್), ಎಲೆಕ್ಟ್ರಿಕಲ್ ಡಿಪ್ಲೋಮಾ, ಬಿಎ/ ಬಿಬಿಎ, ಐಟಿಐ

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.
ವಯೋಮಿತಿ: ಅಧಿಕೃತ ಪ್ರಕಟಣೆಯಂತೆ ಒಬಿಸಿ(ಎನ್ ಸಿಎಲ್), ಎಸ್ ಸಿ/ ಎಸ್ಟಿ ವಯೋಮಿತಿಯಲ್ಲಿ ವಿನಾಯಿತಿ ಇರುತ್ತದೆ.
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ವೈಯಕ್ತಿಕ ಚರ್ಚೆ.
ಪ್ರಮುಖ ದಿನಾಂಕ:
ಆನ್ ಲೈನ್ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 09-06-2020
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 29-06-2020
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications