ಪವರ್ ಗ್ರಿಡ್ ಕಾರ್ಪೊರೇಶನ್ ನಲ್ಲಿ 53 ಇಂಜಿನಿಯರ್ ಹುದ್ದೆ
ಬೆಂಗಳೂರು, ಡಿಸೆಂಬರ್ 16: ಪವರ್ ಗ್ರಿಡ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್(PGCIL)ನಲ್ಲಿ 2020ನೇ ಸಾಲಿನ ನೇಮಕಾತಿ ಕುರಿತಂತೆ ಅಧಿಸೂಚನೆ ಪ್ರಕಟಿಸಲಾಗಿದೆ. 53 ಇಂಜಿಯರಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಫೀಲ್ಡ್ ಇಂಜಿನಿಯರ್, ಫೀಲ್ಡ್ ಸೂಪರ್ ವೈಸರ್ ಹುದ್ದೆಗೆ ಅರ್ಹರಾಗಿರುವ ಅಭ್ಯರ್ಥಿಗಳು ಡಿಸೆಂಬರ್ 22, 2019ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: ಪವರ್ ಗ್ರಿಡ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್(PGCIL)
ಒಟ್ಟು ಹುದ್ದೆ: 53
ಹುದ್ದೆ ಹೆಸರು: ಫೀಲ್ಡ್ ಇಂಜಿನಿಯರ್, ಫೀಲ್ಡ್ ಸೂಪರ್ ವೈಸರ್
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಡಿಸೆಂಬರ್ 22, 2019
ವಿದ್ಯಾರ್ಹತೆ:
ಫೀಲ್ಡ್ ಇಂಜಿನಿಯರ್(ಎಲೆಕ್ಟ್ರಿಕಲ್/ಸಿವಿಲ್): ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಇ/ಬಿ.ಟೆಕ್/ ಬಿಎಸ್ ಸಿ(ಇಂಜಿನಿಯರಿಂಗ್) ಎಲೆಕ್ಟ್ರಿಕಲ್/ಸಿವಿಎಲ್ ಅಥವಾ ತತ್ಸಮಾನ ಅರ್ಹತೆ ಶೇ 55ರಷ್ಟು ಅಂಕ.
ಫೀಲ್ಡ್ ಸೂಪರ್ ವೈಸರ್ (ಎಲೆಕ್ಟ್ರಿಕಲ್/ ಸಿವಿಲ್/ ಇಅಂಡ್ ಸಿ): ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಡಿಪ್ಲೋಮಾ ಎಲೆಕ್ಟ್ರಿಕಲ್ / ಸಿವಿಲ್/ ಇ ಅಂಡ್ ಸಿ ಇಂಜಿನಿಯರಿಂಗ್ ಅಥವಾ ತತ್ಸಮಾನ ಅರ್ಹತೆ ಶೇ 55ರಷ್ಟು ಅಂಕ.

ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ/ಮಾಜಿ ಯೋಧ/ದಿವ್ಯಾಂಗ: ಯಾವುದೇ ಶುಲ್ಕವಿಲ್ಲ.
ವಯೋಮಿತಿ:
ಸಾಮಾನ್ಯ: 29 ವರ್ಷ(ಡಿಸೆಂಬರ್ 22, 2019ರಂತೆ)
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಕಂಪ್ಯೂಟರ್ ಆಧಾರಿತ ಪರೀಕ್ಷೆ.
ಪ್ರಮುಖ ದಿನಾಂಕ:
ಆನ್ ಲೈನ್ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 12.12.2019 ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 22.12.2019.
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications