ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ 325 ಹುದ್ದೆಗಳಿಗೆ ಅರ್ಜಿ ಹಾಕಿ

ನವದೆಹಲಿ, ಫೆಬ್ರವರಿ 14: ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ ಬಿ) ತನ್ನ ಅಧಿಕೃತ ವೆಬ್ ತಾಣಾದಲ್ಲಿ ಹೊಸ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಿದೆ. ಸುಮಾರು 325 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅಧಿಕಾರಿ, ಸೀನಿಯರ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಹಾಕ ಬಯಸುವ ಆಸಕ್ತ ಅಭ್ಯರ್ಥಿಗಳು ಮಾರ್ಚ್ 2, 2019ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಸಂಸ್ಥೆ ಹೆಸರು : ಪಂಜಾಬ್ ನ್ಯಾಷನಲ್ ಬ್ಯಾಂಕ್

ಹುದ್ದೆ ಹೆಸರು : ಅಧಿಕಾರಿ, ಸೀನಿಯರ್ ಮ್ಯಾನೇಜರ್

ಒಟ್ಟು ಹುದ್ದೆ : 325

ಉದ್ಯೋಗ ಸ್ಥಳ : ಭಾರತದೆಲ್ಲೆಡೆ

ಸಂಬಳ ನಿರೀಕ್ಷೆ:
ಅಧಿಕಾರಿ: 23,700 ರು ರಿಂದ 42,020/-ರೂ
ಸೀನಿಯರ್ ಮ್ಯಾನೇಜರ್ : 42,020 ರು ರಿಂದ 51,490/ ರು

PNB recruitment 2019 apply for 325 Various Vacancies

ವಿದ್ಯಾರ್ಹತೆ :
ಅಧಿಕಾರಿ: ಎಂಸಿಎ/ಬಿ.ಇ/ಬಿಟೆಕ್ ಪದವಿಯನ್ನು ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್/ ಕಂಪ್ಯೂಟರ್ ಸೈನ್ಸ್ / ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ / ಕಂಪ್ಯೂಟರ್ ಸೈನ್ಸ್ ಮತ್ತು ಟೆಕ್ನಾಲಜಿ / ಇನ್ಫರ್ಮೇಶನ್ ಟೆಕ್ನಾಲಜಿ ,

ಹಿರಿಯ ಮ್ಯಾನೇಜರ್ : ಸಿಎ/ ಐಸಿಡಬ್ಲ್ಯೂಎ/ಎಂಬಿಎ ಅಥವಾ ಪಿಜಿಡಿಎಂ /ಸ್ನಾತಕೋತ್ತರ ಪದವಿ / ಡಿಪ್ಲೋಮಾ

ಅರ್ಜಿ ಶುಲ್ಕ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ / ಓಬಿಸಿ / ಮಾಜಿ ಸೈನಿಕ ಅಭ್ಯರ್ಥಿಗಳು 600/-ರೂ
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು 100/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.

ನೇಮಕಾತಿ ಪ್ರಕ್ರಿಯೆ : ಆನ್ ಲೈನ್ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+