ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 535 ಹುದ್ದೆಗಳಿವೆ

ನವದೆಹಲಿ, ಸೆ. 9: ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ ಬಿ) ತನ್ನ ಅಧಿಕೃತ ವೆಬ್ ತಾಣದಲ್ಲಿ 2020ನೇ ಸಾಲಿನ ಹೊಸ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಿದೆ. ಸುಮಾರು 535 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 27, 2020ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು

ಸಂಸ್ಥೆ ಹೆಸರು: ಪಂಜಾಬ್ ನ್ಯಾಷನಲ್ ಬ್ಯಾಂಕ್
ಹುದ್ದೆ ಹೆಸರು: ಮ್ಯಾನೇಜರ್
ಒಟ್ಟು ಹುದ್ದೆ: 535
ಉದ್ಯೋಗ ಸ್ಥಳ: ಭಾರತದೆಲ್ಲೆಡೆ

Recommended Video

      ಮತ್ತೆ China ಗಡಿಯಲ್ಲಿ ದೊಣ್ಣೆ ಹಿಡಿದು ನಿಂತ ಚೀನಾ ಸೈನಿಕರು | Oneindia Kannada

      ಸಂಬಳ ನಿರೀಕ್ಷೆ: 31705 - 48570/-ರು

      ವಿದ್ಯಾರ್ಹತೆ: ಪದವಿ/ಮಾಸ್ಟರ್ಸ್ in Math/ Statistics/ ಎಕಾನಾಮಿಕ್ಸ್/ or FRM/ PRM/ DTIRM/ ಎಂಬಿಎ, ಸಿಎ/ ICWA/ CFA/ PGPBF

      PNB Recruitment 2020 apply for 535 Manager Posts

      ವಯೋಮಿತಿ
      ಕನಿಷ್ಠ: 25 ವರ್ಷ
      ಗರಿಷ್ಠ: 35 ವರ್ಷ

      ಅರ್ಜಿ ಶುಲ್ಕ:

      ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ / ಓಬಿಸಿ / ಮಾಜಿ ಸೈನಿಕ ಅಭ್ಯರ್ಥಿಗಳು 850/-ರೂ
      ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು, ಮಾಜಿ ಯೋಧ 175/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.

      ನೇಮಕಾತಿ ಪ್ರಕ್ರಿಯೆ: ಆನ್ ಲೈನ್ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ

      ಪ್ರಮುಖ ದಿನಾಂಕಗಳು:
      ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 08-09-2020
      ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 27-09-2020

      ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+