POSOCOದಲ್ಲಿ ವಿವಿಧ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು, ಏಪ್ರಿಲ್ 04: ಪವರ್ ಸಿಸ್ಟಮ್ ಆಪರೇಷನ್ ಕಾರ್ಪೊರೇಷನ್ ಲಿಮಿಟೆಡ್ (POSOCO)ದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಕ್ಸಿಕ್ಯೂಟಿವ್ ಹುದ್ದೆ ನೇಮಕಾತಿ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಜೂನ್ 20ರೊಳಗೆ ಅರ್ಜಿ ಸಲ್ಲಿಸಬಹುದು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಸಂಸ್ಥೆ ಹೆಸರು: Power System Operation Corporation Limited
ಹುದ್ದೆ ಹೆಸರು: ಎಕ್ಸಿಕ್ಯೂಟಿವ್ ಟ್ರೈನಿ (ಎಚ್ ಆರ್), ಅಸಿಸ್ಟಂಟ್ ಆಧಿಕಾರಿ ಟ್ರೈನಿ(ಪಿಆರ್)
ಒಟ್ಟು ಹುದ್ದೆ : ವಿವಿಧ
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 20.06.2019
ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ಅರ್ಹತೆ.
ವಯೋಮಿತಿ:
ಗರಿಷ್ಠ ವಯಸ್ಸು : 28 ವರ್ಷ

ಸಂಬಳ ನಿರೀಕ್ಷೆ:
ಎಕ್ಸಿಕ್ಯೂಟಿವ್ ಟ್ರೈನಿ(ಎಚ್ ಆರ್) : 60,000 ರಿಂದ 1,80,000 ರು
ಅಸಿಸ್ಟಂಟ್ ಅಫೀಸರ್ ಟ್ರೈನಿ (ಪಿಆರ್) : 50,000 ರಿಂದ 1,60,000ರು
ಯಾರು ಕುಬೇರರು, ಯಾರು ಕುಚೇಲರು? ಆಸ್ತಿಪಾಸ್ತಿ ವಿವರ ಬೇಕೆ?
ನೇಮಕಾತಿ ಪ್ರಕ್ರಿಯೆ: ಆನ್ ಲೈನ್ ಪರೀಕ್ಷೆ ಹಾಗೂ ವಯಕ್ತಿಕ ಸಂದರ್ಶನ
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 13.03.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 20.06.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications