ಪವರ್ ಗ್ರಿಡ್ ಕಾರ್ಪೊರೇಷನ್ ನಲ್ಲಿ ಹುದ್ದೆಗಳಿವೆ, ಅರ್ಜಿ ಹಾಕಿ
ಬೆಂಗಳೂರು, ಮಾರ್ಚ್. 13 : ಪವರ್ ಗ್ರಿಡ್ ಕಾರ್ಪೊರೇಷನ್ ಲಿಮಿಟೆಡ್ ಆಫ್ ಇಂಡಿಯಾ 152 ತರಬೇತಿ ಕಾರ್ಯನಿರ್ವಾಹಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆ ದಿನವಾಗಿದೆ.
ಹುದ್ದೆ: ತರಬೇತಿ ಕಾರ್ಯನಿರ್ವಾಹಕ(executive trainee)
ಸ್ಥಳ: ಭಾರತದಾದ್ಯಂತ
ವಯೋಮಿತಿ: 28 ವರ್ಷದೊಳಗಿರಬೇಕು[ಕರ್ನಾಟಕದ ಬಿಇಎಲ್ ನಲ್ಲಿ ಇಂಜಿನಿಯರ್ಸ್ ಹುದ್ದೆಗಳಿವೆ]

ವಿದ್ಯಾರ್ಹತೆ: ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಲ್ಲಿ ಬಿಇ, ಬಿ.ಟೆಕ್ ಅಥವಾ ಬಿಎಸ್ ಸಿ ನಲ್ಲಿ ಇಂಜಿನಿಯರ್ ಪೂರ್ಣಗೊಳಿಸಿರಬೇಕು.
ಆಯ್ಕೆ ವಿಧಾನ: ಈ ಹುದ್ದೆಗೆ ಅರ್ಜಿ ಅಲ್ಲಿಸಿದ ಅಭ್ಯರ್ಥಿಗಳನ್ನು ವೈಯಕ್ತಿ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ: ಸಾಮಾನ್ಯ ಹಾಗೂ ಹಿಂದೂಳಿದ ವರ್ಗದ ಅಭ್ಯರ್ಥಿಗಳಿ 200 ರು ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ. ಇನ್ನುಳಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.[ಬೆಂಗಳೂರು ಮೆಟ್ರೋನಲ್ಲಿ ಅಸಿಸ್ಟೆಂಟ್ ಮ್ಯಾನೆಜರ್ ಹುದ್ದೆಗೆ ಅರ್ಜಿ ಆಹ್ವಾನ]
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಮೂಲಕ ಶುಲ್ಕ ಪಾವತಿಸಬಹುದು.
ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ











Click it and Unblock the Notifications