ಪ್ರಸಾರ ಭಾರತಿಯಲ್ಲಿ ಉದ್ಯೋಗಾವಕಾಶಗಳಿವೆ, ಅರ್ಜಿ ಹಾಕಿ
ಬೆಂಗಳೂರು, ಮೇ 17 : ಸರ್ಕಾರಿ ಸ್ವಾಮ್ಯದ ಪ್ರಸಾರ ಭಾರತಿಯಲ್ಲಿ ಖಾಲಿ ಇರುವ ಖಾಲಿ ಇರುವ 14 ಪ್ರೊಡಕ್ಷನ್ ಎಕ್ಸಿಕ್ಯೂಟಿವ್ (Production Executive) ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ: ಪ್ರೊಡಕ್ಷನ್ ಎಕ್ಸಿಕ್ಯೂಟಿವ್ (Production Executive)
ವೇತನ ಶ್ರೇಣಿ: 20000 ರು. ತಿಂಗಳಿಗೆ
ವಯೋಮಿತಿ: ಗರಿಷ್ಠ 40 ವರ್ಷ.
ಕೊನೆ ದಿನಾಂಕ: ಜೂನ್ 2, 2017[ಬೆಂಗಳೂರು ದೂರದರ್ಶನದಲ್ಲಿ ವಿವಿಧ ಉದ್ಯೋಗಾವಕಾಶ]

ವಿದ್ಯಾರ್ಹತೆ: ಪ್ರೊಡಕ್ಷನ್ ಕಾರ್ಯನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪದವಿ ಜತೆಗೆ ರೆಡಿಯೋ ಮತ್ತು ಟಿವಿ ಪ್ರೊಡಕ್ಷನ್ ನಲ್ಲಿ ಡಿಪ್ಲಮೋ ಪೂರ್ಣಗೊಳಿಸಿರಬೇಕು.[ಕರ್ನಾಟಕ ವಲಯದಲ್ಲಿ 183 ಎಸ್‌ಎಸ್‌ಸಿ ಹುದ್ದೆಗೆ ಅರ್ಜಿ ಆಹ್ವಾನ]
ಆಯ್ಕೆ ವಿಧಾನ: ಲಿಖಿತ ಪರೀಕ್ಷೆ, ಕೆಲಸದ ಸಾಮರ್ಥ್ಯ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಪ್ರೊಡಕ್ಷನ್ ಕಾರ್ಯನಿರ್ವಾಹಕ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.
ಇನ್ನು ಹೆಚ್ಚಿನ ವಿವರಣೆ ತಿಳಿಯಲು ಇಲ್ಲಿ ಕ್ಲಿಕ್ಕಿಸಿ.












Click it and Unblock the Notifications