ಪ್ರಸಾರ ಭಾರತಿಯಲ್ಲಿ 60 ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಹುದ್ದೆಗಳಿವೆ
ನವದೆಹಲಿ, ಜುಲೈ 12: ಪ್ರಸಾರ ಭಾರತಿ ಸಂಸ್ಥೆ 2019ನೇ ಸಾಲಿನ ನೇಮಕಾತಿ ಮುಂದುವರೆಸಿದ್ದು, 60 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ, ಪ್ರಕಟಣೆ ಹೊರಡಿಸಿದೆ. ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಆಯ್ಕೆ ಬಯಸುವವರು ಆಗಸ್ಟ್ 06ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: ಪ್ರಸಾರ ಭಾರತಿ
ಹುದ್ದೆ ಹೆಸರು: ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್
ಒಟ್ಟು ಹುದ್ದೆ: 60
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 06.08.2019
ವಿದ್ಯಾರ್ಹತೆ: ಎಂಬಿಎ(ಮಾರ್ಕೆಟಿಂಗ್) ಅಥವಾ ಪಿಜಿ ಡಿಪ್ಲೋಮಾ ಇನ್ ಮಾರ್ಕೆಟಿಂಗ್.

ವಯೋಮಿತಿ: ಅರ್ಜಿ ಸಲ್ಲಿಸಲು ಕೊನೆ ದಿನಾಂಕಕ್ಕೆ ಅನ್ವಯವಾಗುವಂತೆ 35 ವರ್ಷ.
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನ
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.
ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 06.08.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications