ರಾಮನಗರ ಜಿಲ್ಲಾ ಪಂಚಾಯಿತಿಯಲ್ಲಿ ವಿವಿಧ ಹುದ್ದೆಗಳಿವೆ
ರಾಮನಗರ, ಜನವರಿ 25: ರಾಮನಗರ ಜಿಲ್ಲಾ ಪಂಚಾಯಿತಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ, ಅಧಿಕೃತ ವೆಬ್ ತಾಣದಲ್ಲಿ ಪ್ರಕಟಿಸಲಾಗಿದೆ. ಯೋಜನಾ ಸಹಾಯಕ, ಕೋ ಆರ್ಡಿನೇಟರ್ ಹುದ್ದೆಗೆ ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 10ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: ರಾಮನಗರ ಜಿಲ್ಲಾ ಪಂಚಾಯಿತಿ
ಹುದ್ದೆ ಹೆಸರು: ಪ್ರಾಜೆಕ್ಟ್ ಅಸಿಸ್ಟಂಟ್ ಹಾಗೂ ಇನ್ನಿತರ ಹುದ್ದೆ
ಒಟ್ಟು ಹುದ್ದೆ: 12
ಉದ್ಯೋಗ ಸ್ಥಳ: ರಾಮನಗರ, ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 10.02.2020
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ.

ವಯೋಮಿತಿ
ಕನಿಷ್ಠ ವಯಸ್ಸು: 21 ವರ್ಷ
ಗರಿಷ್ಠ ವಯಸ್ಸು: 45 ವರ್ಷ
ಅರ್ಜಿ ಶುಲ್ಕ: ಯಾವುದೇ ಶುಲ್ಕವಿಲ್ಲ.
ನೇಮಕಾತಿ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನ.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 10.01.2020
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 10.02.2020
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚುವರಿ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications