ಆರ್ ಬಿಐನಲ್ಲಿ 10ನೇ ತರಗತಿ ಪಾಸಾದವರಿಗೆ ಉದ್ಯೋಗ
Recommended Video

ಬೆಂಗಳೂರು, ನವೆಂಬರ್ 17: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ ಬಿಐ) ನಿಂದ 526 ಕಚೇರಿ ಸಹಾಯಕ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿ ಪ್ರಕಟಣೆ ಹೊರಡಿಸಿದೆ.ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನವೆಂಬರ್ 17, 2017 ರಿಂದ ಡಿಸೆಂಬರ್ 07 ಕೊನೆ ದಿನಾಂಕವಾಗಿದೆ.
ಒಟ್ಟು ಹುದ್ದೆ : 526
ಎಲ್ಲಿ ಹುದ್ದೆ: ಭಾರತದೆಲ್ಲೆಡೆ
ಕೊನೆದಿನಾಂಕ : 7/12/2017

ವಯೋಮಿತಿ : ಅಭ್ಯರ್ಥಿಗಳು 01/11/2017ರ ಅನ್ವಯ 18 ರಿಂದ 25 ವರ್ಷ ವಯಸ್ಸಿನವರಾಗಿರಬೇಕು. ಎಸ್ ಸಿ/ ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷಗಳು, ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ ವಿನಾಯಿತಿ ಇದೆ.
ವಿದ್ಯಾರ್ಹತೆ: ಅಭ್ಯರ್ಥಿಗಳು ರಾಜ್ಯ ಸರ್ಕಾರ ಅಥವಾ ಕೇಂದ್ರಾಡಳಿತ ಪ್ರದೇಶದಿಂದ ಮಾನ್ಯತೆ ಪಡೆದಿರುವ ವಿದ್ಯಾ ಸಂಸ್ಥೆಯಿಂದ 10ನೇ ತರಗತಿ (S.S.C./Matriculation) ಪಡೆದಿರಬೇಕು.
ನೇಮಕಾತಿ ಪ್ರಕ್ರಿಯೆ: ಆನ್ ಲೈನ್ ಪರೀಕ್ಷೆ ಹಾಗೂ ಭಾಷಾ ಪ್ರಾವೀಣ್ಯತೆ ಪರೀಕ್ಷೆ
ಸಂಬಳ ನಿರೀಕ್ಷೆ: 10,940 - 23,700/ರು
ಅರ್ಜಿ ಶುಲ್ಕ: ಒಬಿಸಿ ಹಾಗೂ ಸಾಮಾನ್ಯ ಅಭ್ಯರ್ಥಿಗಳಿಗೆ 450 ರು, ಎಸ್ ಸಿ /ಎಸ್ ಟಿ ಅಭ್ಯರ್ಥಿಗಳಿಗೆ 50ರು. ಡೆಬಿಟ್ ಕಾರ್ಡ್(ರುಪೇ/ವೀಸಾ/ಮಾಸ್ಟರ್/ ಮ್ಯಾಸ್ಟ್ರೋ), ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್, ಐಎಂಪಿಎಸ್, ಕ್ಯಾಶ್ ಕಾರ್ಡ್/ ಮೊಬೈಲ್ ವ್ಯಾಲೆಟ್ ಮೂಲಕ ಪಾವತಿಸಬಹುದು.
ಅರ್ಜಿ ಸಲ್ಲಿಸುವುದು ಹೇಗೆ?: ಆರ್ ಬಿಐ ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ, Recruitment for the post of Assistant ಆಯ್ಕೆ ಮಾಡಿಕೊಂಡು, ಅರ್ಜಿ ಭರ್ತಿ ಮಾಡಿ, ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 07/12/2017
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ
(ಒನ್ಇಂಡಿಯಾ ಸುದ್ದಿ)
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications