ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

270 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಆರ್‌ಬಿಐ

|
Google Oneindia Kannada News

ಬೆಂಗಳೂರು, ನವೆಂಬರ್ 12 : ರಿಸರ್ವ ಬ್ಯಾಂಕ್ ಆಫ್ ಇಂಡಿಯಾ 270 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 30/11/2018 ಕೊನೆಯ ದಿನವಾಗಿದೆ.

ರಿಸರ್ವ್ ಬ್ಯಾಂಕ್ 270 ಸೆಕ್ಯೂರಿಟಿ ಗಾರ್ಡ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು.

ಕೆನರಾ ಬ್ಯಾಂಕ್ ನೇಮಕಾತಿಗೆ ಅರ್ಜಿ ಹಾಕಿ, ಬೆಂಗಳೂರಿನಲ್ಲಿ ಕೆಲಸಕೆನರಾ ಬ್ಯಾಂಕ್ ನೇಮಕಾತಿಗೆ ಅರ್ಜಿ ಹಾಕಿ, ಬೆಂಗಳೂರಿನಲ್ಲಿ ಕೆಲಸ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ (ಎಸ್‌ಎಸ್‌ಸಿ/ಮೆಟ್ರಿಕುಲ್ಯುಷೇನ್) ಅನ್ನು ರಾಜ್ಯ ಸರ್ಕಾರದ ಮಾನ್ಯತೆ ಪಡೆದ ಬೋರ್ಡ್‌ಗಳಿಂದ ಪೂರ್ಣಗೊಳಿಸಿರಬೇಕು.

ಎಸ್ಬಿಐನಲ್ಲಿ 47 ಹುದ್ದೆಗಳಿವೆ, ಕೂಡಲೇ ಅರ್ಜಿ ಆಹ್ವಾನಎಸ್ಬಿಐನಲ್ಲಿ 47 ಹುದ್ದೆಗಳಿವೆ, ಕೂಡಲೇ ಅರ್ಜಿ ಆಹ್ವಾನ

RBI Recruitment 2018 : Apply for 270 Security Guards Posts

ವಯೋಮಿತಿ ವಿವರ : ಅರ್ಜಿ ಸಲ್ಲಿಸುವ ಓಬಿಸಿ ಅಭ್ಯರ್ಥಿಗಳಿಗೆ 28 ವರ್ಷ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 30 ವರ್ಷ, ಇತರ ಅಭ್ಯರ್ಥಿಗಳಿಗೆ 25 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 1 ನವೆಂಬರ್ 2018ಕ್ಕೆ ಅನ್ವಯವಾಗುವಂತೆ.

ಮಡಿಕೇರಿ : ವೈದ್ಯರ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಮಡಿಕೇರಿ : ವೈದ್ಯರ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ವೇತನ ಶ್ರೇಣಿ : 10,940 - 23,700 ರೂ. ಪ್ರತಿ ತಿಂಗಳು.

ಅರ್ಜಿ ಶುಲ್ಕದ ವಿವರ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 50 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ. ಇಲಾಖೆಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.

ಆನ್‌ಲೈನ್‌ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

English summary
Reserve Bank of India (RBI) recruitment 2018-19. Notification has been released on official website for the recruitment of 270 Security Guards posts.The candidate can apply online application before 30.11.2018
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X