ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

61 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಆರ್‌ಬಿಐ

|
Google Oneindia Kannada News

ಬೆಂಗಳೂರು, ಡಿಸೆಂಬರ್ 20 : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 61 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 8/1/2019 ಕೊನೆಯ ದಿನವಾಗಿದೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಆಫೀಸರ್ (ಗ್ರೇಡ್ ಸಿ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

312 ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಎನ್‌ಐಎಸಿಎಲ್ 312 ಹುದ್ದೆಗಳ ಭರ್ತಿಗೆ ಅರ್ಜಿ ಕರೆದ ಎನ್‌ಐಎಸಿಎಲ್

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 25 ವರ್ಷದ ಕನಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ. 35 ವರ್ಷದ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು. (1 ಡಿಸೆಂಬರ್ 2018ಕ್ಕೆ ಅನ್ವಯವಾಗುವಂತೆ).

RBI recruitment 2018 apply for 61 Officers Posts

ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ವಿದ್ಯಾರ್ಹತೆಯನ್ನು ನೇಮಕಾತಿ ಆದೇಶದಲ್ಲಿ ತಿಳಿಸಲಾಗಿದೆ.

ಅರ್ಜಿ ಶುಲ್ಕಗಳು : ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ, ಸಾಮಾನ್ಯ/ಓಬಿಸಿ ಅಭ್ಯರ್ಥಿಗಳಿಗೆ 600 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ.

ಕೆಪಿಎಸ್ ಸಿ 110 ವಿವಿಧ ಹುದ್ದೆಗಳಿಗೆ ನೇಮಕಾತಿ ಆರಂಭ, ಅರ್ಜಿ ಹಾಕಿ ಕೆಪಿಎಸ್ ಸಿ 110 ವಿವಿಧ ಹುದ್ದೆಗಳಿಗೆ ನೇಮಕಾತಿ ಆರಂಭ, ಅರ್ಜಿ ಹಾಕಿ

ಅಭ್ಯರ್ಥಿಗಳನ್ನು ಪ್ರಾಥಮಿಕ ಪರಿಶೀಲನೆ, ಶಾರ್ಟ್‌ ಲಿಸ್ಟ್ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಇಲ್ಲಿ ಕ್ಲಿಕ್ ಮಾಡಿ

English summary
Reserve Bank of India (RBI) recruitment 2018-19. Notification has been released on official website for the recruitment of 61 post. The candidate who is looking for Officers (Grade C) can apply online application before 8th January 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X