ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 17 ಹುದ್ದೆಗಳಿವೆ

ನವದೆಹಲಿ, ಜನವರಿ 02: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ ಬಿಐ) 2020ನೇ ಸಾಲಿನ ನೇಮಕಾತಿ ಆರಂಭಿಸಿದೆ. 17 ಗ್ರೇಡ್ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿ ಪ್ರಕಟಣೆ ಹೊರಡಿಸಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜನವರಿ 20, 2019 ಕೊನೆ ದಿನಾಂಕವಾಗಿದೆ.

ಸಂಸ್ಥೆ ಹೆಸರು: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ ಬಿಐ) ಒಟ್ಟು ಹುದ್ದೆ : 17
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 20.01.2020.

ವಿದ್ಯಾರ್ಹತೆ: ಅಭ್ಯರ್ಥಿಗಳು ರಾಜ್ಯ ಸರ್ಕಾರ ಅಥವಾ ಕೇಂದ್ರಾಡಳಿತ ಪ್ರದೇಶದಿಂದ ಮಾನ್ಯತೆ ಪಡೆದಿರುವ ವಿದ್ಯಾ ಸಂಸ್ಥೆಯಿಂದ ಪದವಿ ಪಡೆದಿರಬೇಕು. ಹೆಚ್ಚಿನ ಮಾಹಿತಿಯನ್ನು ಅಧಿಸೂಚನೆಯಲ್ಲಿ ಪಡೆದುಕೊಳ್ಳಬಹುದು.

RBI Recruitment 2020 apply for 17 Grade A and B Posts

ವಯೋಮಿತಿ :
ಕನಿಷ್ಠ: 21 ವರ್ಷ
ಗರಿಷ್ಠ: 32 ವರ್ಷ ವಯಸ್ಸಿನವರಾಗಿರಬೇಕು.

ನೇಮಕಾತಿ ಪ್ರಕ್ರಿಯೆ: ಆನ್ ಲೈನ್ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.

ಅರ್ಜಿ ಶುಲ್ಕ:
ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿ: 600 ರು
ಎಸ್ ಸಿ/ ಎಸ್ಟಿ: 100 ರು

ಅರ್ಜಿ ಸಲ್ಲಿಸುವುದು ಹೇಗೆ?: ಆರ್ ಬಿಐ ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ, ಹುದ್ದೆಯನ್ನು ಆಯ್ಕೆ ಮಾಡಿಕೊಂಡು, ಅರ್ಜಿ ಭರ್ತಿ ಮಾಡಿ, ಅರ್ಜಿ ಸಲ್ಲಿಸಿ.

ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ: 30.12.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 20.01.2020

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+