ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 17 ಹುದ್ದೆಗಳಿವೆ

|
Google Oneindia Kannada News

ನವದೆಹಲಿ, ಜನವರಿ 02: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ ಬಿಐ) 2020ನೇ ಸಾಲಿನ ನೇಮಕಾತಿ ಆರಂಭಿಸಿದೆ. 17 ಗ್ರೇಡ್ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿ ಪ್ರಕಟಣೆ ಹೊರಡಿಸಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜನವರಿ 20, 2019 ಕೊನೆ ದಿನಾಂಕವಾಗಿದೆ.

ಸಂಸ್ಥೆ ಹೆಸರು: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ ಬಿಐ) ಒಟ್ಟು ಹುದ್ದೆ : 17
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 20.01.2020.

UPSC ನೇಮಕಾತಿ 2020: 29 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನUPSC ನೇಮಕಾತಿ 2020: 29 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ: ಅಭ್ಯರ್ಥಿಗಳು ರಾಜ್ಯ ಸರ್ಕಾರ ಅಥವಾ ಕೇಂದ್ರಾಡಳಿತ ಪ್ರದೇಶದಿಂದ ಮಾನ್ಯತೆ ಪಡೆದಿರುವ ವಿದ್ಯಾ ಸಂಸ್ಥೆಯಿಂದ ಪದವಿ ಪಡೆದಿರಬೇಕು. ಹೆಚ್ಚಿನ ಮಾಹಿತಿಯನ್ನು ಅಧಿಸೂಚನೆಯಲ್ಲಿ ಪಡೆದುಕೊಳ್ಳಬಹುದು.

RBI Recruitment 2020 apply for 17 Grade A and B Posts

ವಯೋಮಿತಿ :
ಕನಿಷ್ಠ: 21 ವರ್ಷ
ಗರಿಷ್ಠ: 32 ವರ್ಷ ವಯಸ್ಸಿನವರಾಗಿರಬೇಕು.

ನೇಮಕಾತಿ ಪ್ರಕ್ರಿಯೆ: ಆನ್ ಲೈನ್ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.

ರಿಸರ್ವ್‌ ಬ್ಯಾಂಕ್‌ನಲ್ಲಿ ಕೆಲಸ ಖಾಲಿ ಇದೆ; 926 ಹುದ್ದೆಗಳುರಿಸರ್ವ್‌ ಬ್ಯಾಂಕ್‌ನಲ್ಲಿ ಕೆಲಸ ಖಾಲಿ ಇದೆ; 926 ಹುದ್ದೆಗಳು

ಅರ್ಜಿ ಶುಲ್ಕ:
ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿ: 600 ರು
ಎಸ್ ಸಿ/ ಎಸ್ಟಿ: 100 ರು

ಅರ್ಜಿ ಸಲ್ಲಿಸುವುದು ಹೇಗೆ?: ಆರ್ ಬಿಐ ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ, ಹುದ್ದೆಯನ್ನು ಆಯ್ಕೆ ಮಾಡಿಕೊಂಡು, ಅರ್ಜಿ ಭರ್ತಿ ಮಾಡಿ, ಅರ್ಜಿ ಸಲ್ಲಿಸಿ.

ಪ್ರಮುಖ ದಿನಾಂಕ:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ: 30.12.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 20.01.2020

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ

English summary
RBI recruitment 2020 notification has been released on official website for the recruitment of 17 vacancies at Reserve Bank of India (RBI).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X