ರಿಸರ್ವ್‌ ಬ್ಯಾಂಕ್‌ನಲ್ಲಿ ಕೆಲಸ ಖಾಲಿ ಇದೆ; 926 ಹುದ್ದೆಗಳು

ಬೆಂಗಳೂರು, ಡಿಸೆಂಬರ್ 23 : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 926 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 16/1/2020 ಕೊನೆಯ ದಿನವಾಗಿದೆ.

ಆರ್‌ಬಿಐ 926 ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆದಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕು. 23/12/2019 ರಿಂದ 16/1/2020ರ ತನಕ ಅರ್ಜಿ ಸಲ್ಲಿಸಲು ಅವಕಾಶವಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಪದವಿಯನ್ನು ಪಡೆದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 20 ರಿಂದ 28 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. (1 ಡಿಸೆಂಬರ್ 2019ಕ್ಕೆ ಅನ್ವಯವಾಗುವಂತೆ).

RBI Recruitment 2020 : Apply For 926 Assistant Vacancies

ಅಭ್ಯರ್ಥಿಗಳನ್ನು ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಭಾಷಾ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ.

ಅರ್ಜಿಗಳನ್ನು ಸಲ್ಲಿಸುವ ಎಸ್‌ಸಿ/ಎಸ್‌ಟಿ/ವಿಕಲಚೇತನ/ನಿವೃತ್ತ ಯೋಧರಿಗೆ ರೂ. 50, ಓಬಿಸಿ/ಸಾಮಾನ್ಯ ಅಭ್ಯರ್ಥಿಗಳಿಗೆ 450 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ.

ಪ್ರಮುಖ ಮಾಹಿತಿ

* ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕೆಲಸ
* ಅಸಿಸ್ಟೆಂಟ್ ಹುದ್ದೆಗಳು
* 926 ಹುದ್ದೆಗಳು
* ಭಾರತದಲ್ಲಿ ಕೆಲಸ
* 16/1/2020 ಕೊನೆಯ ದಿನವಾಗಿದೆ.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+