RBI ನೇಮಕಾತಿ 2021: 241 ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಜನವರಿ 25: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ಬಿಐ) 2021-22ನೇ ಸಾಲಿನ ನೇಮಕಾತಿ ಆರಂಭಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿ ಪ್ರಕಟಣೆ ಹೊರಡಿಸಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಫೆಬ್ರವರಿ 12, 2021 ಕೊನೆ ದಿನಾಂಕವಾಗಿದೆ.
ಸಂಸ್ಥೆ
ಹೆಸರು:
ರಿಸರ್ವ್
ಬ್ಯಾಂಕ್
ಆಫ್
ಇಂಡಿಯಾ(ಆರ್ಬಿಐ)
ಒಟ್ಟು
ಹುದ್ದೆ:
241
ಉದ್ಯೋಗ
ಸ್ಥಳ:
ಭಾರತದೆಲ್ಲೆಡೆ
ಅರ್ಜಿ
ಸಲ್ಲಿಸಲು
ಕೊನೆ
ದಿನಾಂಕ
:
ಫೆಬ್ರವರಿ
12,
2021
ಕರ್ನಾಟಕ ಪೊಲೀಸ್ ನೇಮಕಾತಿ 2021: 545 ಹುದ್ದೆಗಳಿಗೆ ಅರ್ಜಿ ಆಹ್ವಾನ
ವಿದ್ಯಾರ್ಹತೆ: ಅಭ್ಯರ್ಥಿಗಳು ರಾಜ್ಯ ಸರ್ಕಾರ ಅಥವಾ ಕೇಂದ್ರಾಡಳಿತ ಪ್ರದೇಶದಿಂದ ಮಾನ್ಯತೆ ಪಡೆದಿರುವ ವಿದ್ಯಾ ಸಂಸ್ಥೆಯಿಂದ 10ನೇ ತರಗತಿಯಲ್ಲಿ ಪಾಸಾಗಿರಬೇಕು.
ವಯೋಮಿತಿ
:
ಕನಿಷ್ಠ:
25
ವರ್ಷ
ಗರಿಷ್ಠ:
45
ವರ್ಷ,
ಜನವರಿ
01,
2021ರ
ಅನ್ವಯ.
ಸಂಬಳ ನಿರೀಕ್ಷೆ: 10, 940 ರು ಪ್ರತಿ ತಿಂಗಳು
ಅರ್ಜಿ ಶುಲ್ಕ: 50 ರು
ನೇಮಕಾತಿ ಪ್ರಕ್ರಿಯೆ: ಆನ್ ಲೈನ್ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ.
ಅರ್ಜಿ ಸಲ್ಲಿಸುವುದು ಹೇಗೆ?: ಆರ್ ಬಿಐ ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ, ಹುದ್ದೆಯನ್ನು ಆಯ್ಕೆ ಮಾಡಿಕೊಂಡು, ಅರ್ಜಿ ಭರ್ತಿ ಮಾಡಿ, ಅರ್ಜಿ ಸಲ್ಲಿಸಿ.
ಪ್ರಮುಖ
ದಿನಾಂಕ:
ಆನ್
ಲೈನ್
ನಲ್ಲಿ
ಅರ್ಜಿ
ಸಲ್ಲಿಸಲು
ಆರಂಭ:
22/01/2021
ಅರ್ಜಿ
ಸಲ್ಲಿಸಲು
ಕೊನೆ
ದಿನಾಂಕ:
12/02/2021
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ