50 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದ ಆರ್‌ಸಿಎಫ್‌

ಬೆಂಗಳೂರು, ಮಾರ್ಚ್ 27 : ಆರ್‌ಸಿಎಫ್‌ 50 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು 10/4/2019 ಕೊನೆಯ ದಿನವಾಗಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ (ಆರ್‌ಸಿಎಫ್) 50 ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಎಸ್‌ಸಿ ಅಥವ ಡಿಪ್ಲೊಮಾ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.

RCF Recruitment 2019 apply for 50 Operator Posts

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 27 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ವೇತನ ಶ್ರೇಣಿ : ಆಯ್ಕೆಯಾದ ಅಭ್ಯರ್ಥಿಗಳಿಗೆ 22,000 - 60,000 ರೂ. ವಯೋಮಿತಿ ನಿಗದಿ ಮಾಡಲಾಗಿದೆ.

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಟ್ರೇಡ್ ಟೆಸ್ಟ್ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕಗಳು : ಸಾಮಾನ್ಯ ವರ್ಗ/ಓಬಿಸಿ ಅಭ್ಯರ್ಥಿಗಳಿಗೆ 500. ಇತರ ವರ್ಗದ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+