ಹುಬ್ಬಳ್ಳಿ ಕ್ಯಾಂಪನ್ನಲ್ಲಿ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದ ಇನ್ಫೋಸಿಸ್
ಉತ್ತರ ಕರ್ನಾಟಕದ ಐಟಿ ಉದ್ಯೋಗ ಆಕಾಂಕ್ಷಿಗಳಿಗೆ ಇನ್ಫೋಸಿಸ್ ಸಿಹಿ ಸುದ್ದಿ ನೀಡಿದೆ. ಹುಬ್ಬಳ್ಳಿ ಇನ್ಫೋಸಿಸ್ ಕ್ಯಾಂಪಸ್ ಕಾರ್ಯಾರಂಭ ಮಾಡಿದ್ದು, ಈ ಉದ್ಯೋಗಿಗಳ ನೇಮಕಾತಿಗೆ ಮುಂದಾಗಿದೆ.
ಹುಬ್ಬಳ್ಳಿ ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಖಾಲಿ ಇರುವ ಏರೋಸ್ಪೇಸ್ ಮತ್ತು ಜಾವಾ ಡೆವಲರ್ ಹುದ್ದೆಗಳಿಗೆ ಅರ್ಹ ಅಭ್ಯಥಿಗಳಿಂದ ಅರ್ಜಿ ಆಹ್ವಾನಿಸಿದೆ. ಉತ್ತರ ಕರ್ನಾಟಕದಲ್ಲೇ ಕೆಲಸ ಬೇಕು ಎನ್ನುವವರು ಈ ಕೆಲಸಕ್ಕೆ ಅರ್ಜಿ ಸಲ್ಲಿಸಬಹುದು.
ಖಾಲಿ ಇರುವ ಹುದ್ದೆ: ಏರೋಸ್ಪೇಸ್ ಇಂಜಿನಿಯರ್
ಅನುಭವ: 5 ವರ್ಷಕ್ಕಿಂತ ಹೆಚ್ಚಿನ ಅನುಭವ
ತಾಂತ್ರಿಕ ಮತ್ತು ವೃತ್ತಿಪರ ಅಗತ್ಯತೆಗಳು:
ಪ್ರಾಥಮಿಕ ಕೌಶಲ್ಯಗಳು: ಏರೋಸ್ಪೇಸ್ ಡೊಮೈನ್, ಏರೋಸ್ಪೇಸ್ ಡೊಮೈನ್-ಏರ್ಕ್ರಾಫ್ಟ್ ನಿರ್ವಹಣೆ, ಎಂಬೆಡೆಡ್ ಸಾಫ್ಟ್ವೇರ್-ನಿಯಂತ್ರಣ ವ್ಯವಸ್ಥೆಗಳು ಮತ್ತು ಸ್ವಾಧೀನ ವ್ಯವಸ್ಥೆಗಳು
ಮಾಧ್ಯಮಿಕ ಕೌಶಲ್ಯಗಳು: ಏರೋ ಎಂಜಿನ್ ವಿನ್ಯಾಸ, ಏರೋ ಎಂಜಿನ್ ಒತ್ತಡ, CFD, UGNX
ಆದ್ಯತೆಯ ಕೌಶಲ್ಯಗಳು:
ಎಂಬೆಡೆಡ್ ಸಾಫ್ಟ್ವೇರ್ : ನಿಯಂತ್ರಣ ವ್ಯವಸ್ಥೆಗಳು ಮತ್ತು ಸ್ವಾಧೀನ ವ್ಯವಸ್ಥೆಗಳು
ಏರೋಸ್ಪೇಸ್ ಡೊಮೈನ್ : ಏರ್ಕ್ರಾಫ್ಟ್ ನಿರ್ವಹಣೆ
ಶೈಕ್ಷಣಿಕ ಅರ್ಹತೆ: ಬ್ಯಾಚುಲರ್ ಆಫ್ ಎಂಜಿನಿಯರಿಂಗ್, ಬ್ಯಾಚುಲರ್ ಆಫ್ ಟೆಕ್ನಾಲಜಿ, ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಗಳು, ಮಾಸ್ಟರ್ ಆಫ್ ಟೆಕ್ನಾಲಜಿ, ಮಾಸ್ಟರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಗಳು, ಮಾಸ್ಟರ್ ಆಫ್ ಸೈನ್ಸ್, ಮಾಸ್ಟರ್ ಆಫ್ ಇಂಜಿನಿಯರಿಂಗ್

ಖಾಲಿ ಇರುವ ಹುದ್ದೆ: ಜಾವಾ ಡೆವಲಪರ್
ಅನುಭವ: 5 ವರ್ಷಕ್ಕಿಂತ ಹೆಚ್ಚಿನ ಅನುಭವ
ತಾಂತ್ರಿಕ ಮತ್ತು ವೃತ್ತಿಪರ ಅಗತ್ಯತೆಗಳು:
ಪ್ರಾಥಮಿಕ ಕೌಶಲ್ಯಗಳು: ಜಾವಾ, ಜಾವಾ-ಜಾವಾ 8, ಜಾವಾ-ಮೈಕ್ರೋ ಸರ್ವೀಸಸ್, ಜಾವಾ - ಸ್ಪ್ರಿಂಗ್ಬೂಟ್, ಜಾವಾ-ಎಎಲ್ಎಲ್
ಶೈಕ್ಷಣಿಕ ಅರ್ಹತೆ: ಬ್ಯಾಚುಲರ್ ಆಫ್ ಎಂಜಿನಿಯರಿಂಗ್, ಬ್ಯಾಚುಲರ್ ಆಫ್ ಟೆಕ್ನಾಲಜಿ, ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಗಳು, ಮಾಸ್ಟರ್ ಆಫ್ ಟೆಕ್ನಾಲಜಿ, ಮಾಸ್ಟರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಗಳು, ಮಾಸ್ಟರ್ ಆಫ್ ಸೈನ್ಸ್, ಮಾಸ್ಟರ್ ಆಫ್ ಇಂಜಿನಿಯರಿಂಗ್

ಆಸಕ್ತ ಅಭ್ಯರ್ಥಿಗಳು @InfosysCareers ಅಧಿಕೃತ ಟ್ವಿಟರ್ ಖಾತೆಗೆ ಭೇಟಿ ನೀಡಿ, ಅಲ್ಲಿ ಕೊಟ್ಟಿರುವ ಲಿಂಕ್ ಮೂಲಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
Recommended Video
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications