ಎಚ್‌ಎಎಲ್ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಮಾರ್ಚ್ 13ರೊಳಗೆ ಅರ್ಜಿ ಸಲ್ಲಿಸಿ

ಬೆಂಗಳೂರು,ಫೆಬ್ರವರಿ 27:ಹಿಂದೂಸ್ತಾನ್ ಏರೋನಾಟಿಕ್ಸ್‌ ಲಿಮಿಟೆಡ್ ಟ್ರೇಡ್‌ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಒಟ್ಟು 475 ಹುದ್ದೆಗಳಿವೆ, ಆಸಕ್ತರು ಮಾರ್ಚ್ 13ರೊಳಗಾಗಿ ಅರ್ಜಿ ಸಲ್ಲಿಸಬೇಕು.ವಿದ್ಯಾರ್ಹತೆ:ಐಟಿಐ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಟ್ರೇಡ್ ಅಪ್ರೆಂಟಿಸಸ್ ಗುದ್ದೆ ಅರ್ಜಿ ಸಲ್ಲಿಸಬಹುದು.

Jobs

ಅರ್ಜಿ ಸಲ್ಲಿಸುವುದು ಹೇಗೆ?:
ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಹೆಚ್‌ಎಎಲ್ ನ ಅಧಿಕೃತ ವೆಬ್‌ಸೈಟ್ https://apprenticeshipindia.org/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಮಾಹಿತಿಯನ್ನು ಓದಿ, ನಂತರ ಕೇಳಲಾಗಿರುವ ದಾಖಲೆಯನ್ನು ನೀಡಬೇಕು. ಮಾರ್ಚ್ 13,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

ವಯೋಮಿತಿ: ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Recommended Video

      ಕೈ ಕೊಟ್ಟ ಕೊರೊನಾ ವ್ಯಾಕ್ಸಿನ್‌ ಪೋರ್ಟಲ್‌..! ಸರ್ಕಾರದ ಅವ್ಯವಸ್ಥೆಗೆ ಹಿರಿಯನಾಗರಿಕರ ಬೇಸರ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+