ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಎಚ್ಎಎಲ್ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಮಾರ್ಚ್ 13ರೊಳಗೆ ಅರ್ಜಿ ಸಲ್ಲಿಸಿ
ಬೆಂಗಳೂರು,ಫೆಬ್ರವರಿ 27:ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಒಟ್ಟು 475 ಹುದ್ದೆಗಳಿವೆ, ಆಸಕ್ತರು ಮಾರ್ಚ್ 13ರೊಳಗಾಗಿ ಅರ್ಜಿ ಸಲ್ಲಿಸಬೇಕು.ವಿದ್ಯಾರ್ಹತೆ:ಐಟಿಐ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಟ್ರೇಡ್ ಅಪ್ರೆಂಟಿಸಸ್ ಗುದ್ದೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವುದು ಹೇಗೆ?:
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಹೆಚ್ಎಎಲ್ ನ ಅಧಿಕೃತ ವೆಬ್ಸೈಟ್ https://apprenticeshipindia.org/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಮಾಹಿತಿಯನ್ನು ಓದಿ, ನಂತರ ಕೇಳಲಾಗಿರುವ ದಾಖಲೆಯನ್ನು ನೀಡಬೇಕು. ಮಾರ್ಚ್ 13,2021ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.
ಕೈ ಕೊಟ್ಟ ಕೊರೊನಾ ವ್ಯಾಕ್ಸಿನ್ ಪೋರ್ಟಲ್..! ಸರ್ಕಾರದ ಅವ್ಯವಸ್ಥೆಗೆ ಹಿರಿಯನಾಗರಿಕರ ಬೇಸರ | Oneindia Kannada
ಎಚ್ಎಎಲ್ ಅಪ್ರೆಂಟಿಸ್ ತರಬೇತಿ; ಮಾರ್ಚ್ 6ರೊಳಗೆ ಅರ್ಜಿ ಹಾಕಿ
ವಯೋಮಿತಿ: ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.