ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಬಳ್ಳಾರಿ ಮಾರ್ಚ್ 10: ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಬಳ್ಳಾರಿಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ 130 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕರ ಹುದ್ದೆಗಳು ಖಾಲಿ ಇವೆ.

ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಏಪ್ರಿಲ್ 4 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. 35 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 95 ಅಂಗನವಾಡಿ ಸಹಾಯಕಿ ಹುದ್ದೆಗಳು ಭರ್ತಿ ಆಗಬೇಕಿದೆ.

10ನೇ ತರಗತಿ ಪಾಸ್ ಆದವರು, ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿಸಲ್ಲಿಸಬಹುದು. ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಲು 4ನೇ ತರಗತಿ ಉತ್ತೀರ್ಣರಾಗಬೇಕಿದೆ.

Recruitment For Anganwadi Workers And Helper Posts In Bellary

ಅರ್ಜಿಯೊಂದಿಗೆ ಸಲ್ಲಿಸಬೇಕಾದ ಪ್ರಮುಖ ದಾಖಲೆಗಳು ಹೀಗಿದೆ

1.ಅರ್ಜಿ ನಿಗಧಿತ ನಮೂನೆಯಲ್ಲಿ (ಆನ್ ಲೈನ್)

2.ಜನನ ಪ್ರಮಾಣ ಪತ್ರ ( SSLC ಅಂಕಪಟ್ಟಿ)

3.ವಿಧ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ

4.ತಹಶೀಲ್ದಾರರು /ಉಪ ತಹಶೀಲದಾರರು ಪಡೆದ 1 ವರ್ಷದದೊಳಗಿನ ವಾಸಸ್ಥಳ ದೃಢೀಕರಣ

5.ಮೀಸಲಾತಿ ಅಭ್ಯರ್ಥಿಗಳು ಜಾತಿ ಪ್ರಮಾಣ ಲಗತ್ತಿಸುದು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+