ಶೀಘ್ರದಲ್ಲೇ 5 ಸಾವಿರ ಶಾಲಾ ಶಿಕ್ಷಕರ ನೇಮಕಾತಿ: ಮಹತ್ವದ ಮಾಹಿತಿ ನೀಡಿದ ಮಧು ಬಂಗಾರಪ್ಪ

ಬೆಂಗಳೂರು, ಆಗಸ್ಟ್‌ 21: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಕೊನೆಗೂ ಶುಭ ಸುದ್ದಿ ಸಿಕ್ಕಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಈ ಬಗ್ಗೆ ಮಹತ್ವದ ಮಾಹಿತಿಯನ್ನ ನೀಡಿದ್ದಾರೆ.

ಶೀಘ್ರದಲ್ಲೇ ಐದು ಸಾವಿರ ಶಾಲಾ ಶಿಕ್ಷಕರ ನೇಮಕಾತಿ ನಡೆಯಲಿದೆ. ಸರ್ಕಾರಿ ಶಾಲೆಗಳಲ್ಲಿ 56 ಸಾವಿರ ಶಿಕ್ಷಕರ ಕೊರತೆ ಇದೆ. 45 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ. 12,500 ಶಿಕ್ಷಕರ ನೇಮಕಾತಿಯಾಗುತ್ತಿದೆ. 5 ಸಾವಿರ ಶಿಕ್ಷಕರ ನೇಮಕಾತಿ ಸದ್ಯದಲ್ಲೇ ಆಗಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

Recruitment Of 5 Thousand School Teachers Soon Minister Madhu Bangarappa

ಇನ್ನು ಮುಂದೆ ಸರ್ಕಾರಿ ಕಟ್ಟಡಗಳಿಗೆ ಮೈಸೂರು ಪೇಂಟ್ಸ್

ಇನ್ನು ಮುಂದೆ ಸರ್ಕಾರದ ಎಲ್ಲಾ ಕಟ್ಟಡಗಳಿಗೆ ಮೈಸೂರು ಬಣ್ಣ ಬಳಕೆಗೆ ನಿರ್ಧರಿಸಲಾಗಿದೆ. ಇನ್ನೂ ಹೆಚ್ಚಿನ ಪುನಶ್ಚೇತನ ಕ್ರಮಗಳ ಮೂಲಕ 2024-25ನೇ ಸಾಲಿನಲ್ಲಿ ₹500 ಕೋಟಿ ಲಾಭ ಗಳಿಕೆಯ ಗುರಿ ಹೊಂದಲಾಗಿದೆ. ಆ ಮೂಲಕ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಕಟ್ಟಿ ಬೆಳೆಸಿದ ಮೈಸೂರು ಅರಗು ಮತ್ತು ಬಣ್ಣದ ಕಾರ್ಖಾನೆ ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ಧಿಯತ್ತ ಕೊಂಡೊಯ್ಯಲಾಗುವುದು ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+