ಚಿತ್ರದುರ್ಗ: ಶುಶ್ರೂಷಕರು, ಗ್ರೂಪ್-ಡಿ ನೌಕರರ ನೇಮಕ: ಮೇ 25ರಂದು ಸಂದರ್ಶನ
ಚಿತ್ರದುರ್ಗ, ಮೇ 20: ಕೊರೊನಾ ವೈರಸ್ ಪ್ರಕರಣಗಳು ಎರಡನೇ ಅಲೆಯಲ್ಲಿ ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕೋವಿಡ್-19 ಪ್ರಕರಣಗಳನ್ನು ಸಮಪರ್ಕವಾಗಿ ನಿಭಾಯಿಸಲು ಶುಶ್ರೂಷಕರು, ಗ್ರೂಪ್-ಡಿ ನೌಕರರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.
ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಲು ಹೆಚ್ಚುವರಿಯಾಗಿ 30 ಶುಶ್ರೂಷಕರು, 20 ಗ್ರೂಪ್-ಡಿ ನೌಕರರನ್ನು ಗರಿಷ್ಠ ಆರು ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಿಸಿಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಆಸಕ್ತಿಯುಳ್ಳ ಅರ್ಹ ಆಭ್ಯರ್ಥಿಗಳು ಚಿತ್ರದುರ್ಗ ಜಿಲ್ಲಾ ಶಸ್ತ್ರಚಿಕಿತ್ಸಕರು ಇಲ್ಲಿ ವಿದ್ಯಾರ್ಹತೆಗೆ ಸಂಬಂಧಿಸಿದ ಮೂಲ ದಾಖಲಾತಿಗಳೊಂದಿಗೆ, ಜೆರಾಕ್ಸ್ ಪ್ರತಿಗಳನ್ನು ದ್ವಿಪ್ರತಿಗಳೊಂದಿಗೆ ಮೇ 25ರ ಬೆಳಿಗ್ಗೆ 11 ಗಂಟೆಗೆ ನೇರ ಸಂದರ್ಶನದಲ್ಲಿ ಭಾಗವಹಿಸಲು ಸೂಚಿಸಿದೆ.

ನಿಬಂಧನೆ ಮತ್ತು ಷರತ್ತುಗಳು:
ಈ ನೇಮಕಾತಿಯು ಗರಿಷ್ಠ ಆರು ತಿಂಗಳ ಅವಧಿಗೆ ಇರುತ್ತದೆ. ವೇತನವನ್ನು ನಿಯಾಮಾನುಸಾರ ಪಾವತಿಸಲಾಗುತ್ತಿದೆ. ಅಭ್ಯರ್ಥಿಗಳು 50 ವರ್ಷಗಳ ವಯೋಮಿತಿಯೊಳಗೆ ಇರತಕ್ಕದ್ದು. ಶುಶ್ರೂಷಕರನ್ನು ತಮ್ಮ ವಿದ್ಯಾಭ್ಯಾಸ ಹಾಗೂ ಶ್ರೇಣಿ ಮೂಲಕ ಆಯ್ಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಶಸ್ತ್ರಚಿಕಿತ್ಸಕರು, ಜಿಲ್ಲಾ ಆಸ್ಪತ್ರೆ, ಚಿತ್ರದುರ್ಗ (08194-234710) ಇಲ್ಲಿಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications