ರೆಪ್ಕೊ ಬ್ಯಾಂಕಿನಲ್ಲಿ ಸಹಾಯಕ ಮ್ಯಾನೇಜರ್ ಹುದ್ದೆಗಳಿವೆ

ಬೆಂಗಳೂರು, ಆಗಸ್ಟ್ 04: ರೆಪ್ಕೋ ಬ್ಯಾಂಕಿನಲ್ಲಿ 2019ನೇ ಸಾಲಿನ ನೇಮಕಾತಿ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಸಹಾಯಕ ಮ್ಯಾನೇಜರ್ ಹುದ್ದೆಗಳಿಗೆ ಆರ್ಜಿ ಹಾಕಲು ಬಯಸುವವರು ಆಗಸ್ಟ್ 13ರೊಳಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

ಸಂಸ್ಥೆ ಹೆಸರು: ರೆಪ್ಕೋ ಬ್ಯಾಂಕ್.
ಹುದ್ದೆ ಹೆಸರು: ಸಹಾಯಕ ಮ್ಯಾನೇಜರ್.
ಒಟ್ಟು ಹುದ್ದೆ: 03
ಉದ್ಯೋಗ ಸ್ಥಳ: ಭಾರತದೆಲ್ಲೆಡೆ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 13.08.2019.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಬಿಇ, ಬಿ.ಟೆಕ್, ಬಿಸಿಎ, ಬಿಎಸ್ ಸಿ ಕಂಪ್ಯೂಟರ್ ಸೈನ್ಸ್ ಪದವಿ ಶೇ60ರಷ್ಟು ಅಂಕ ಗಳಿಸಿರಬೇಕು.

Repco Bank recruitment 2019 apply for 03 Assistant Manager

ವಯೋಮಿತಿ: 24 ರಿಂದ 30 ವರ್ಷ 30 ಜೂನ್ 2019.

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ/ ಗುಂಪಿನಲ್ಲಿ ಚರ್ಚೆ/ವೈಯಕ್ತಿಕ ಸಂದರ್ಶನ.

ಅರ್ಜಿ ಶುಲ್ಕ: 708 ರು

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 13.08.2019

ಅರ್ಜಿ ಸಲ್ಲಿಸುವುದು ಹೇಗೆ?:
ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಈ ಕೆಳಕಂಡ ವಿಳಾಸಕ್ಕೆ ಕಳಿಸಬಹುದು.
The General Manager (Admin),
Repco Bank Ltd,
ಅಂಚೆ ಸಂಖ್ಯೆ.1449,
ರೆಪ್ಕೋ ಟವರ್,
No: 33,
ನಾರ್ಥ್ ಉಸ್ಮಾನ್ ರಸ್ತೆ,
ಟಿ ನಗರ, ಚೆನ್ನೈ- 600 017

ಅರ್ಜಿ ಸಲ್ಲಿಸುವ ವಿಧಾನ ಇನ್ನಿತರ ಹೆಚ್ಚಿನ ಮಾಹಿತಿಗೆ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+