ರೆಪ್ಕೊ ಬ್ಯಾಂಕ್ ನೇಮಕಾತಿ 2022: ಸಹಾಯಕ ಕ್ಲರ್ಕ್ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು, ನ.15: ರೆಪ್ಕೋ ಬ್ಯಾಂಕಿನಲ್ಲಿ 2019ನೇ ಸಾಲಿನ ನೇಮಕಾತಿ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಸಹಾಯಕ ಹಾಗೂ ಕ್ಲರ್ಕ್ ಹುದ್ದೆಗಳಿಗೆ ಆರ್ಜಿ ಹಾಕಲು ಬಯಸುವವರು ನ.25ರೊಳಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

ಸಂಸ್ಥೆ ಹೆಸರು: ರೆಪ್ಕೋ ಬ್ಯಾಂಕ್.
ಹುದ್ದೆ ಹೆಸರು: ಸಹಾಯಕ ಕ್ಲರ್ಕ್, ಕ್ಲರ್ಕ್.
ಒಟ್ಟು ಹುದ್ದೆ: 50
ಉದ್ಯೋಗ ಸ್ಥಳ: ದಕ್ಷಿಣ ಭಾರತದೆಲ್ಲೆಡೆ(ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಪುದುಚೇರಿ ಹಾಗೂ ಕೇರಳ)
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 25/11/2022
ಜ್ಯೂನಿಯರ್ ಸಹಾಯಕ/ಕ್ಲರ್ಕ್: 17,900 ರು ನಿಂದ 47,920ರು

ಯಾವ ರಾಜ್ಯದಲ್ಲಿ ಎಷ್ಟು ಹುದ್ದೆ

  • ತಮಿಳುನಾಡು ಹಾಗೂ ಪುದುಚೇರಿ:40
  • ಆಂಧ್ರಪ್ರದೇಶ: 4
  • ಕೇರಳ: 2
  • ಕರ್ನಾಟಕ: 4

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆ, ಯುಜಿಸಿ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ

Repco Bank recruitment 2022 apply for 50 Jr Asst/ Clerk Vacancies

ವಯೋಮಿತಿ: 21 ರಿಂದ 28 ವರ್ಷ (30 ಸೆಪ್ಟೆಂಬರ್ 2022ರಂತೆ)
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ. ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ/ ಗುಂಪಿನಲ್ಲಿ ಚರ್ಚೆ/ವೈಯಕ್ತಿಕ ಸಂದರ್ಶನ.

ಅರ್ಜಿ ಶುಲ್ಕ:
ಎಸ್ ಸಿ/ಮಾಜಿ ಯೋಧ/ರಿಪೀಟರ್ಸ್: 500ರು
ಸಾಮಾನ್ಯ ಹಾಗೂ ಇತರೆ: 900 ರು

ಪ್ರಮುಖ ದಿನಾಂಕ:
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 25/11/2022
ಆನ್ ಲೈನ್ ಪರೀಕ್ಷೆ ಸಂಭಾವ್ಯ ದಿನಾಂಕ: ಜನವರಿ 2023 ಮೊದಲ ವಾರ.

ಅರ್ಜಿ ಸಲ್ಲಿಸುವುದು ಹೇಗೆ?:
ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಈ ಕೆಳಕಂಡ ವಿಳಾಸಕ್ಕೆ ಕಳಿಸಬಹುದು.
The General Manager (Admin),
Repco Bank Ltd,
ಅಂಚೆ ಸಂಖ್ಯೆ.1449,
ರೆಪ್ಕೋ ಟವರ್,
No: 33,
ನಾರ್ಥ್ ಉಸ್ಮಾನ್ ರಸ್ತೆ,
ಟಿ ನಗರ, ಚೆನ್ನೈ- 600 017

ಅರ್ಜಿಗಳನ್ನು ಸಲ್ಲಿಕೆ ಮಾಡುವ ವಿಧಾನ:

ಅರ್ಜಿಗಳನ್ನು ಸಲ್ಲಿಕೆ ಮಾಡುವ ಮೊದಲು ನಿಗದಿತ ibpsonline ವೆಬ್‌ ಸೈಟ್‌ನಲ್ಲಿ ಸರಿಯಾದ ಇ-ಮೇಲ್ ಐಡಿ, ಮೊಬೈಲ್ ನಂಬರ್ ನಮೂದು ಮಾಡಿ ನೋಂದಣಿ ಮಾಡಿಕೊಳ್ಳಬೇಕು.

* ಅರ್ಜಿಗಳನ್ನು ಸಲ್ಲಿಕೆ ಮಾಡಲು ವಿಳಾಸ ಸರಿಯಾಗಿದೆಯೆ ಪರಿಶೀಲಿಸಿ.
* ಮೊದಲನೆಯದಾಗಿ ರೆಪ್ಕೋ ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುವುದನ್ನು ಖಚಿತಪಡಿಸಿಕೊಳ್ಳಿ.

* ವಯೋಮಿತಿ, ವಿದ್ಯಾರ್ಹತೆ, ಅನುಭವ, ವಯೋಮಿತಿ ವಿನಾಯಿತಿ ಮುಂತಾದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸತಕ್ಕದ್ದು.
* ಕ್ಲರ್ಕ್/ ಸಹಾಯಕ ಕ್ಲರ್ಕ್ ಹುದ್ದೆ ಅರ್ಜಿ ನಮೂನೆಯನ್ನು ಕ್ಲಿಕ್ ಮಾಡಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ಪ್ರಮಾಣ ಪತ್ರಗಳನ್ನು ಲಗತ್ತಿಸಿ.
* ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬಹುದು. ಆನ್ ಲೈನ್ ಮೂಲಕವೇ ಪೇಮೆಂಟ್ ಮಾಡಬಹುದು.
* ಡೆಬಿಟ್ ಕಾರ್ಡ್/ ರುಪೇ ಕಾರ್ಡ್/ ವೀಸಾ ಕಾರ್ಡ್/ ಮಾಸ್ಟರ್ ಕಾರ್ಡ್/ಮಾಸ್ಟ್ರೋ ಅಲ್ಲದೆ ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್, ಐಎಂಪಿಎಸ್, ಕ್ಯಾಶ್ ಕಾರ್ಡ್/ಮೊಬೈಲ್ ವ್ಯಾಲೆಟ್/ಯುಪಿಐ ಮೂಲಕ ಹಣ ಪಾವತಿಸಬಹುದು.
* ಅರ್ಜಿ ಸಲ್ಲಿಸಿದ್ದಕ್ಕೆ ಹಾಗೂ ಶುಲ್ಕ ಪಾವತಿಗೆ ಇ ರಸೀತಿ ಪಡೆದುಕೊಳ್ಳಿ.

ಅರ್ಜಿ ಸಲ್ಲಿಸುವ ವಿಧಾನ ಇನ್ನಿತರ ಹೆಚ್ಚಿನ ಮಾಹಿತಿಗೆ ಕ್ಲಿಕ್ ಮಾಡಿ

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+