RBI Recruitment 2023: ಭಾರತೀಯ ರಿಸರ್ವ ಬ್ಯಾಂಕ್‌ನಲ್ಲಿ ಉದ್ಯೋಗವಕಾಶ, ಇಂದೇ ಅರ್ಜಿ ಸಲ್ಲಿಸಿ
ಭಾರತೀಯ ರಿಸರ್ವ ಬ್ಯಾಂಕ್‌ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ ಹೊಂದಿರುವ ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಹೇಗೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಇರುವ ಶುಲ್ಕ, ವಯೋಮಿತಿ, ಅರ್ಜಿ ಸಲ್ಲಿಸುವ ವಿಧಾನ ಇತರ ಎಲ್ಲಾ ಮಾಹಿತಿಯನ್ನು ಪಡೆಯಿರಿ.
ಇಲಾಖೆ ಹೆಸರು: ರಿಸರ್ವ ಬ್ಯಾಂಕ್ ಆಫ್ ಇಂಡಿಯಾ (RBI)
ಹುದ್ದೆಗಳ ಸಂಖ್ಯೆ: 450
ಹುದ್ದೆಗಳ ಹೆಸರು: ಸಹಾಯಕ
ಉದ್ಯೋಗ ಸ್ಥಳ: ಅಖಿಲ ಭಾರತ

ಹುದ್ದೆಗಳ ವಿವರ
*ಅಹಮದಾಬಾದ್ 13
*ಬೆಂಗಳೂರು 58
*ಭೋಪಾಲ್ 12
* ಭುವನೇಶ್ವರ್ 19
* ಚಂಡೀಗಢ 21
* ಚೆನ್ನೈ 13
*ಗುವಾಹಟಿ 26
* ಹೈದರಾಬಾದ್ 14
*ಜೈಪುರ 5
* ಜಮ್ಮು 18
* ಕಾನ್ಪೂರ ಮತ್ತು ಲಕ್ನೋ 55
* ಕೋಲ್ಕತ್ತಾ 22
* ಮೂಂಬೈ 101
* ನಾಗ್ಪುರ 19
*ನವದೆಹಲಿ 28
* ಪಾಟ್ನಾ 10
* ತಿರುವನಂತಪುರಂ ಮತ್ತು ಕೊಚ್ಚಿ 16
ಸಂಬಳ ಎಷ್ಟು?
ರಿಸರ್ವ ಬ್ಯಾಂಕ್ ಆಫ್ ಇಂಡಿಯಾ (RBI) ಅಧಿಕೃತ ಅಧಿಸೂಚನೆಗಳ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳೂ ರೂ.47849/- ಸಂಬಳ ನೀಡಲಾಗುವುದು.
ವಯೋಮಿತಿ
ರಿಸರ್ವ ಬ್ಯಾಂಕ್ ಆಫ್ ಇಂಡಿಯಾ (RBI) ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 01-ಸೆಪ್ಟೆಂಬರ 2023ರಂತೆ ಕನಿಷ್ಠ 20 ವರ್ಷಗಳು ಮತ್ತು ಗರಿಷ್ಠ 28 ವರ್ಷಗಳನ್ನು ಮೀರಿರಬಾರದು.

ವಯಸ್ಸು ಸಡಿಲಿಕೆ
*SC/ST ಅಭ್ಯರ್ಥಿಗಳಿಗೆ: 5 ವರ್ಷಗಳು
*OBCಅಭ್ಯರ್ಥಿಗಳಿಗೆ: 3 ವರ್ಷಗಳು
*pwBD (Gen/EWS) ಅಭ್ಯರ್ಥಿಗಳಿಗೆ: 10 ವರ್ಷಗಳು
*pwBD (OBC) ಅಭ್ಯರ್ಥಿಗಳಿಗೆ: 13 ವರ್ಷಗಳು
*PWD (SC/ST) ಅಭ್ಯರ್ಥಿಗಳಿಗೆ :15 ವರ್ಷಗಳು
ಅರ್ಜಿ ಶುಲ್ಕ
*ಸಿಬ್ಬಂದಿ ಅಭ್ಯರ್ಥಿಗಳಿಗೆ : ಶುಲ್ಕ ಇಲ್ಲ
*(SC/ST)PWD ಅಭ್ಯರ್ಥಿಗಳಿಗೆ: ರೂ. 50/-
*ಸಾಮಾನ್ಯ/EWS/OBC ಅಭ್ಯರ್ಥಿಗಳಿಗೆ: 450/-
*ಪಾವತಿ ವಿಧಾನ: ಆನ್‌ಲೈನ್ ಮೋಡ್
ಶೈಕ್ಷಣಿಕ ಅರ್ಹತೆ
ರಿಸರ್ವ ಬ್ಯಾಂಕ್ ಆಫ್ ಇಂಡಿಯಾ (RBI) ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಗಳು/ ವಿಶ್ವವಿದ್ಯಾಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.
ಆಯ್ಕೆ ವಿಧಾನ
ಪೂರ್ವಭಾವಿ ಪರೀಕ್ಷೆ
ಮುಖ್ಯ ಪರೀಕ್ಷೆ
ಭಾಷಾ ಪ್ರಾವೀಣ್ಯತೆ ಪರೀಕ್ಷೆ ಮತ್ತು ಸಂದರ್ಶನ
ಅರ್ಜಿ ಸಲ್ಲಿಸುವ ವಿಧಾನ :-
1. ಕೆಳಗಿನ ಲಿಂಕ್/ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್‌ಲೋಡ್ ಮಾಡಿ
2. ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ
3.ಕೆಳಗಿನ ಆನ್‌ಲೈನ್/ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ
4. ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ
5. ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
6. ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ
7.ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ
8.ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ
ಅರ್ಜಿ ಸಲ್ಲಿಸಲು ದಿನಾಂಕಗಳು
ಅನ್‌ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ- 3ಸೆಪ್ಟೆಂಬರ್ 2023
ಅನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 4 ಅಕ್ಟೋಬರ್ 2023
ಆನ್‌ಲೈನ್ ಪೂರ್ವಭಾವಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ: 21ರಿಂದ 23 ಅಕ್ಟೋಬರ್ 2023
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ rbi.org.inಗೆ ಭೇಟಿ ನೀಡಿ.












Click it and Unblock the Notifications