ಗ್ರಾಮ ಲೆಕ್ಕಿಗ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದ ಕಂದಾಯ ಇಲಾಖೆ

ಬೆಂಗಳೂರು, ಜನವರಿ 31 : ಕರ್ನಾಟಕದ ಕಂದಾಯ ಇಲಾಖೆ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 22/2/2019 ಕೊನೆಯ ದಿನವಾಗಿದೆ.

ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗ (Village Accountant) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪೂರ್ಣಗೊಳಿಸಿರಬೇಕು.

Revenue Department Recruitment 2019 apply for Various VA Posts

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 35 ವರ್ಷದ ವಯೋಮಿತಿಯನ್ನು ನಿಗದಿ ಮಾಡಲಾಗಿದೆ.

ವೇತನ ಶ್ರೇಣಿ : 21400-42000 ರೂ.ಗಳು. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ : ಸಾಮಾನ್ಯ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 200 ರೂ., ಎಸ್‌ಸಿ/ಎಸ್‌ಟಿ/ನಿವೃತ್ತ ಯೋಧ/ಅಂಗವಿಕಲ ಅಭ್ಯರ್ಥಿಗಳಿಗೆ 150 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+