ಇಂಜಿನಿಯರಿಂಗ್ ಪದವೀಧರರಿಗೆ ರೈಟ್ಸ್ ಸಂಸ್ಥೆಯಲ್ಲಿ ಉದ್ಯೋಗ

ನವದೆಹಲಿ, ಜೂನ್ 20: ರೈಟ್ಸ್ ನಿಯಮಿತ ಸಂಸ್ಥೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಹೊಸ ನೇಮಕಾತಿ ಕುರಿತಂತೆ ಅಧಿಕೃತ ಪ್ರಕಟಣೆ ಹೊರಡಿಸಿದೆ. ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವವರು ತುಂಬಿದ ಅರ್ಜಿಗಳನ್ನು ಆನ್ ಲೈನ್ ಮೂಲಕ ಜೂನ್ 25ರೊಳಗೆ ಸಲ್ಲಿಸಬಹುದು

ಸಂಸ್ಥೆ ಹೆಸರು : RITES Limited

ಹುದ್ದೆ ಹೆಸರು: ಇಂಜಿನಿಯರ್

ಒಟ್ಟು ಹುದ್ದೆ : 16

ಉದ್ಯೋಗ ಸ್ಥಳ: ಭಾರತದೆಲ್ಲೆಡೆ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 25.06.2019

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಇ/ ಬಿ.ಟೆಕ್/ ಬಿಎಸ್ ಸಿ (ಇಂಜಿನಿಯರಿಂಗ್) ಸಿವಿಲಿ ಇಂಜಿನಿಯರಿಂಗ್.

RITES recruitment 2019 apply for 16 Engineer Post

ವಯೋಮಿತಿ: ಗರಿಷ್ಠ 32 ವರ್ಷ

ಸಂಬಳ ನಿರೀಕ್ಷೆ: 40,000 ರಿಂದ 1,40,000 ಪ್ರತಿ ತಿಂಗಳಿಗೆ.

ನೇಮಕಾತಿ ಪ್ರಕ್ರಿಯೆ : ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ವೈಯಕ್ತಿಕ ಸಂದರ್ಶನ

ಅರ್ಜಿ ಶುಲ್ಕ:
ಸಾಮಾನ್ಯ/ ಒಬಿಸಿ: 600 ರು
ಎಸ್ ಸಿ/ ಎಸ್ಟಿ/ಮಾಜಿ ಯೋಧ: 300 ರು

ಪ್ರಮುಖ ದಿನಾಂಕಗಳು:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 04.06.2019
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 25.06.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+