ಪದವೀಧರರಿಗೆ 22 ಜ್ಯೂನಿಯರ್ ಸಹಾಯಕ ಹುದ್ದೆ, ಅರ್ಜಿ ಹಾಕಿ
ಬೆಂಗಳೂರು, ಜೂನ್ 11: ರೈಟ್ಸ್ ನಿಯಮಿತ ಸಂಸ್ಥೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಹೊಸ ನೇಮಕಾತಿ ಕುರಿತಂತೆ ಅಧಿಕೃತ ಪ್ರಕಟಣೆ ಹೊರಡಿಸಿದೆ. ಜ್ಯೂನಿಯರ್ ಸಹಾಯಕ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವವರು ತುಂಬಿದ ಅರ್ಜಿಗಳನ್ನು ಆನ್ ಲೈನ್ ಮೂಲಕ ಜೂನ್ 25ರೊಳಗೆ ಸಲ್ಲಿಸಬಹುದು.
ಸಂಸ್ಥೆ ಹೆಸರು : RITES Limited
ಹುದ್ದೆ ಹೆಸರು: ಜ್ಯೂನಿಯರ್ ಅಸಿಸ್ಟಂಟ್
ಒಟ್ಟು ಹುದ್ದೆ : 22
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 25.06.2019

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ.
ವಯೋಮಿತಿ: ಗರಿಷ್ಠ 32 ವರ್ಷ
ನೇಮಕಾತಿ ಪ್ರಕ್ರಿಯೆ : ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ವೈಯಕ್ತಿಕ ಸಂದರ್ಶನ
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ
ಪ್ರಮುಖ ದಿನಾಂಕಗಳು:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 04.06.2019
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 25.06.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications