RITES ನೇಮಕಾತಿ 2019: 46 ಹುದ್ದೆಗಳಿಗೆ ಅರ್ಜಿ ಆಹ್ವಾನ
ನವದೆಹಲಿ, ಸೆ. 26: ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವಾ ಸಂಸ್ಥೆ(RITES) 2019ನೇ ಸಾಲಿನ ನೇಮಕಾತಿ ಮುಂದುವರೆಸಿದ್ದು, 46 ಹುದ್ದೆಗಳ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 10-10-2019 ಕೊನೆಯ ದಿನವಾಗಿದೆ.
ಜ್ಯೂನಿಯರ್ ಮ್ಯಾನೇಜರ್ ಮತ್ತು ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.
ಸಂಸ್ಥೆ ಹೆಸರು: Rail India Technical and Economic Service
ಹುದ್ದೆ ಹೆಸರು: Junior Manager and Assistant
ಒಟ್ಟು ಹುದ್ದೆ: 46
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಅಕ್ಟೋಬರ್ 10, 2019

ವಿದ್ಯಾರ್ಹತೆ: ಸಿಎ/ಸಿಎಂಎ/ಬಿ.ಕಾಂ/ಬಿಬಿಎ/ಬಿಎಂಎಸ್
ವಯೋಮಿತಿ: 21 ರಿಂದ 30 ವರ್ಷ
ಅರ್ಜಿ ಶುಲ್ಕ:
ಜ್ಯೂನಿಯರ್ ಮ್ಯಾನೇಜರ್
ಸಾಮಾನ್ಯ/ಒಬಿಸಿ ಅಭ್ಯರ್ಥಿ: 600 ರು
ಎಸ್ ಸಿ/ ಎಸ್ಟಿ/ಮಾಜಿ ಯೋಧ: 300 ರು
ಜ್ಯೂನಿಯರ್ ಸಹಾಯಕ
ಸಾಮಾನ್ಯ/ಒಬಿಸಿ ಅಭ್ಯರ್ಥಿ: 300 ರು
ಎಸ್ ಸಿ/ ಎಸ್ಟಿ/ಮಾಜಿ ಯೋಧ: 100 ರು
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 10.10.2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ.












Click it and Unblock the Notifications