ರೈಲ್ವೆಯಲ್ಲಿ 798 ಕಾನ್ಸ್ ಟೇಬಲ್ ಹುದ್ದೆಗಳಿವೆ, ಅರ್ಜಿ ಹಾಕಿ

ನವದೆಹಲಿ, ಡಿಸೆಂಬರ್ 24: ರೈಲ್ವೆ ಸುರಕ್ಷಾ ದಳ (ಆರ್ ಪಿಎಫ್) ತನ್ನ ಅಧಿಕೃತ ವೆಬ್ ತಾಣದಲ್ಲಿ ಸುಮಾರು 798 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆರ್ ಪಿಎಫ್ ಕಾನ್ಸ್ ಟೇಬಲ್(Ancillary) ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು, ಜನವರಿ 01 ರಿಂದ ಜನವರಿ 30, 2019ರೊಳಗೆ ಅರ್ಜಿಯನ್ನು ಆನ್ ಲೈನ್ ನಲ್ಲಿ ಸಲ್ಲಿಸಬಹುದು.

ಸಂಸ್ಥೆ ಹೆಸರು: Railway Protecton Force
ಒಟ್ಟು ಹುದ್ದೆಗಳು : 798
ಹುದ್ದೆ ಹೆಸರು: ಕಾನ್ಸ್ ಟೇಬಲ್
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 30 ಜನವರಿ 2019

ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ಬೋರ್ಡಿನಿಂದ ಎಸ್ಎಸ್ಎಲ್ ಸಿ/ಮೆಟ್ರಿಕ್ ಗಳಿಸಿರಬೇಕು.

RPF recruitment 2019 apply for 798 Constable Posts

ವಯೋಮಿತಿ: 18 ರಿಂದ 25 ವರ್ಷ (ಜನವರಿ 01, 2019ರಂತೆ)

ಸಂಬಳ ವಿವರ : 21,700 ಪ್ರತಿ ತಿಂಗಳು

ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ/ ಮಹಿಳೆ/ ಮಾಜಿ ಯೋಧ/ ಅಲ್ಪ ಸಂಖ್ಯಾತ/ ಆರ್ಥಿಕವಾಗಿ ಹಿಂದುಳಿದ ವರ್ಗ : 250 ರು
ಇತರೆ : 500ರು

ನೇಮಕಾತಿ ಪ್ರಕ್ರಿಯೆ : ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ

ಪ್ರಮುಖ ದಿನಾಂಕಗಳು:
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಆರಂಭ : ಜನವರಿ 01, 2019
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ : 30 ಜನವರಿ 2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗೆ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+