1.5 ಲಕ್ಷ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಆರ್‌ಆರ್‌ಬಿ

ಬೆಂಗಳೂರು, ಫೆಬ್ರವರಿ 21 : ಆರ್‌ಆರ್‌ಬಿ ಹಲವಾರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 28/2/2019 ರಿಂದ ಅವಕಾಶವನ್ನು ಕಲ್ಪಿಸಲಾಗುತ್ತದೆ.

ರೈಲ್ವೇ ನೇಮಕಾತಿ ಮಂಡಳಿ (ಆರ್‌ಆರ್‌ಬಿ) 1.3 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಎನ್‌ಟಿಪಿಸಿ, ಪ್ಯಾರಾ ಮೆಡಿಕಲ್ ಸ್ಟಾಫ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು. ಫೆ.28ರಂದು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

RRB recruitment 2019 : Apply for 130000 Various Vacancies

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆರ್‌ಆರ್‌ಬಿಯ ಎನ್‌ಟಿಪಿಸಿ ನೇಮಕಾತಿ ಅಧಿಸೂಚನೆಯಂತೆ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ : ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ 18 ವರ್ಷದ ಕನಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ. 33 ವರ್ಷ ಗರಿಷ್ಠ ವಯೋಮಿತಿಯಾಗಿದೆ.

ಕಂಪ್ಯೂಟರ್ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಎಸ್‌ಸಿ/ಎಸ್‌ಟಿ/ನಿವೃತ್ತಯೋಧ/ಅಂಗವಿಕಲ/ಮಹಿಳಾ/ತೃತೀಯಲಿಂಗಿ/ಹಿಂದುಳಿದವರ್ಗ/ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ 250 ರೂ. ಶುಲ್ಕ ನಿಗದಿ ಮಾಡಲಾಗಿದೆ. ಇತರ ಅಭ್ಯರ್ಥಿಗಳಿಗೆ 500 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+